Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಡ್ರಗ್ ವ್ಯಸನದ ವಿರುದ್ಧ ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಿ : ಅನಿಲ್ ಹೆಚ್.ಟಿ.
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಡ್ರಗ್ ವ್ಯಸನದ ವಿರುದ್ಧ ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಿ : ಅನಿಲ್ ಹೆಚ್.ಟಿ.

ಅಕ್ಟೋಬರ್ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ   ಅ.27 NEWS DESK :  ಹೆಚ್ಚಾಗುತ್ತಿರುವ  ಡ್ರಗ್ಸ್ ಚಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರೋಟರಿಯಂಥ ಸೇವಾ ಸಂಸ್ಥೆಗಳು ಶಿಕ್ಷಣ ಸಂಸ್ಥೆಗಳಲ್ಲಿ ಮಾದಕ ದ್ರವ್ಯ ದುಷ್ರರಿಣಾಮದ ಬಗ್ಗೆ ಜಾಗೃತಿ ಕಾಯ೯ಕ್ರಮಗಳನ್ನು ಹೆಚ್ಚು ಕಾಯ೯ಗತಗೊಳಿಸಬೇಕೆಂದು ರೋಟರಿ ಜಿಲ್ಲೆ 3181 ನ ನಿದೇ೯ಶಕ ಅನಿಲ್ ಹೆಚ್.ಟಿ ಕರೆ ನೀಡಿದ್ದಾರೆ. ಕುಶಾಲನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ಕೊಡಗಿನ 10 ರೋಟರಿ ಸಂಸ್ಥೆಗಳೂ ಸೇರಿದಂತೆ ವಲಯ 6 ರ 14 ರೋಟರಿ ಸಂಸ್ಥೆಗಳ ಕಾಯ೯ಯೋಜನೆ ಪರಿಶೀಲನಾ ಸಭೆ ಉದ್ಘಾಟಿಸಿ ಮಾತನಾಡಿದ ಅನಿಲ್, ಪೊಲೀಸ್ ಇಲಾಖೆ ಈಗಾಗಲೇ ಮಾರಕವಾದ ಡ್ರಗ್ಸ್ ವಿರುದ್ದ ಸಮರ ಸಾರಿದೆ. ಆದರೆ ರೋಟರಿಯಂಥ ಸೇವಾ ಸಂಸ್ಥೆಗಳು ಕೂಡ ಶಿಕ್ಷಣ ಸಂಸ್ಥೆಗಳಲ್ಲಿ ಮಾದಕ ವ್ಯಸನದಿಂದ ದೈಹಿಕ ಮತ್ತು ಮಾನಸಿಕವಾಗಿ ಉಂಟಾಗುವ ದುಷ್ಪಾರಿಣಾಮಗಳ ಬಗ್ಗೆ ಜಾಗ್ರತಿ ಮೂಡಿಸಬೇಕು. ಡ್ರಗ್ಸ್ ಜಾಲದಲ್ಲಿ ಸಿಲುಕಿಕೊಂಡವರನ್ನು ಹೊರತರುವ ಕೆಲಸಕ್ಕೆ ರೋಟರಿ ಸಂಸ್ಥೆಗಳ ಸದಸ್ಯರು ಮುಂದಾಗುವಂತೆ ಕರೆ ನೀಡಿದರು. ರೋಟರಿ ಜಿಲ್ಲೆ 3181 ರಿಂದ ಈ ವಷ೯ ಪ್ರಾರಂಭವಾಗಿರುವ ನಮ್ಮ ಹಬ್ಬ ನಮ್ಮ ಸೇವೆ ಎಂಬ ವಿನೂತನ ಯೋಜನೆಯನ್ನು ರೋಟರಿ ಸಂಸ್ಥೆಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಆಯಾ ಗ್ರಾಮ ವ್ಯಾಪ್ತಿಯ ಉತ್ಸವಗಳಿಗೆ ಅಗತ್ಯ ಸೇವಾ ಕಾಯ೯ದ ಮೂಲಕ ನೆರವು ನೀಡಿ ಎಂದೂ ಅನಿಲ್ ಕರೆ ನೀಡಿದರು. ವಿದೇಶಿ ಅಥವಾ ಬೇರೆ ಯಾವುದೇ ಸಂಸ್ಥೆಗಳಿಂದ ಆಥಿ೯ಕ ನೆರವು ಪಡೆಯದೇ ಪ್ರತೀಯೋವ೯ ಸದಸ್ಯರೂ ತಮ್ಮ ಸ್ವಂತ ವೆಚ್ಚದಿಂದ ಸೇವಾ ಯೋಜನೆ ಜಾರಿಗೊಳಿಸುತ್ತಿರುವ ರೋಟರಿ ಸಂಸ್ಥೆಯ ಕಾಯ೯ವೈಖರಿಯನ್ನು ಮತ್ತಷ್ಟು ಜನರಿಗೆ ತಲುಪಿಸುವ ಮೂಲಕ ಸೇವಾ ಮನೋಭಾವ ಹೊಂದಿರುವ ಮತ್ತಷ್ಟು ಜನರು ರೋಟರಿ ಸದಸ್ಯರಾಗುವಂತೆ ಪ್ರೇರೇಪಿಸುವ ಕಾಯ೯ಕ್ಕೆ ಮುಂದಾಗಿ ಎಂದೂ ಅನಿಲ್ ಹೆಚ್.ಟಿ, ಕರೆ ನೀಡಿದರು. ರೋಟರಿ ವಲಯ 6 ರ ಸಹಾಯಕ ಗವನ೯ರ್ ಎಂ.ಡಿ ರಂಗಸ್ವಾಮಿ ಮಾತನಾಡಿ, ರೋಟರಿಯಂಥ ಸೇವಾ ಸಂಸ್ಥೆಗಳ ಸದಸ್ಯರಾಗುವುದೇ ಸಮಾಜಸೇವೆಗೆ ಲಭಿಸಿರುವ ಅತ್ಯುತ್ತಮ ಅವಕಾಶವಾಗಿದೆ. ಹೀಗಿರುವಾಗ ರೋಟರಿ ಸದಸ್ಯರು ತಮ್ಮ ಅಧಿಕಾರಾವಧಿಯಲ್ಲಿ  ಸೇವೆಗೆ ದೊರಕುವ ಅವಕಾಶಗಳನ್ನು  ಕೈಚೆ್ಲ್ಲದಿರಿ ಎಂದು ಸಲಹೆ ನೀಡಿದರು. ರೋಟರಿ ವಲಯ 6 ರ ಸಹಾಯಕ ಗವನ೯ರ್ ಗಳಾದ ಎಚ್.ಎಸ್. ವಸಂತ್ ಕುಮಾರ್, ಸಿ.ಎನ್.  ವಿಜಯ್,  , ರಾಘವೇಂದ್ರ, ವಲಯ ಸೇನಾನಿಗಳಾದ ವಸಂತ್ ಕುಮಾರ್, ಜೆ.ಕೆ.ಸುಭಾಷಿಣಿ, ಲಲಿತಾ ರಾಘವನ್, ಮಾಜಿ ಸಹಾಯಕ ಗವನ೯ರ್ ಗಳಾದ ಲಿಖಿತ್, ಮನೋಹರ್ ಕಾಮತ್ ಹಾಜರಿದ್ದರು.  ಕುಶಾಲನಗರ ರೋಟರಿ ಸಂಸ್ಥೆಯ ಅಧ್ಯಕ್ಷ  ರುದ್ರೇಶ್ ಪಟೇಲ್ ಸ್ವಾಗತಿಸಿ, ವಂದಿಸಿದರು. ಕೊಡಗು ಜಿಲ್ಲೆಯ ಕುಶಾಲನಗರ, ಮಡಿಕೇರಿ, ರೋಟರಿ ವುಡ್ಸ್, ಮಿಸ್ಟಿ ಹಿಲ್ಸ್,  ಕುಶಾಲನಗರ, ಗೋಣಿಕೊಪ್ಪ, ವೀರಾಜಪೇಟೆ, ಸೋಮವಾರಪೇಟೆ, ಕೊಡ್ಲಿಪೇಟೆ, ಶನಿವಾರಸಂತೆ, ಆಲೂರು ಸಿದ್ದಾಪುರ,  ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಮಿಡ್ ಟೌನ್, ಪಿರಿಯಾಪಟ್ಟಣ ಐಕಾನ್, ಹುಣಸೂರು, ಕೆ.ಆರ್. ನಗರ ರೋಟರಿ ಸಂಸ್ಥೆಗಳ ಅಧ್ಯಕ್ಷರು, ಕಾಯ೯ದಶಿ೯ಗಳು, ಪ್ರಮುಖರು ಸಭೆಯಲ್ಲಿ ಪಾಲ್ಗೊಂಡು ಮುಂದಿನ ಕಾಯ೯ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

ನ.7 ರಂದು ಸಂದರ್ಶನ

ಅಕ್ಟೋಬರ್ 28, 2026

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026

ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ನ ಖಾಲಿ ಸೀಟುಗಳ ಭರ್ತಿಗೆ ವಾಕ್‌-ಇನ್ ಪ್ರವೇಶಾತಿ

ಅಕ್ಟೋಬರ್ 28, 2026

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.28 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ 71 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನವೆಂಬರ್, 01…

ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ನ ಖಾಲಿ ಸೀಟುಗಳ ಭರ್ತಿಗೆ ವಾಕ್‌-ಇನ್ ಪ್ರವೇಶಾತಿ

ಅಕ್ಟೋಬರ್ 28, 2026

ವಿರಾಜಪೇಟೆಯಲ್ಲಿ ಅ.31 ರಂದು ಆರ್‌ಎಸ್‌ಎಸ್‌ನಿಂದ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 28, 2026

ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಸೋಮಶೇಖರ್

ಅಕ್ಟೋಬರ್ 28, 2026

ಡಾ. ಬಿ.ಆರ್. ಅಂಬೇಡ್ಕರ್ ಶತಮಾನೋತ್ಸವ ಭವನ ನಿರ್ಮಾಣ ಸಮಿತಿಗೆ ಆಡಳಿತಾಧಿಕಾರಿ ನೇಮಕ

ಅಕ್ಟೋಬರ್ 28, 2026

ಅ.29ರಂದು ನಗರಸಭೆ ಬಿಜೆಪಿ ಆಡಳಿತದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಅಕ್ಟೋಬರ್ 28, 2026

ತಲಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಬೇಟೆಗೆ ಯತ್ನ: 8 ಆರೋಪಿಗಳ ಬಂಧನ, ಓರ್ವ ಪರಾರಿ

ಅಕ್ಟೋಬರ್ 28, 2026

ಕುಶಾಲನಗರದಲ್ಲಿ 191ನೇ ಮಹಾ ಆರತಿ ಕಾರ್ಯಕ್ರಮ; ಕಾವೇರಿ ನದಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಸದಾಶಿವ ಸ್ವಾಮೀಜಿ

ಅಕ್ಟೋಬರ್ 28, 2026

ಅಹಿಂದ ಬಳಗ ಕೊಡಗು ಜಿಲ್ಲೆಗೆ ನೂತನ ಪದಾಧಿಕಾರಿಗಳ ನೇಮಕ

ಅಕ್ಟೋಬರ್ 28, 2026

ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ‘ಪತ್ತಾಲೋಧಿ’ ಆರಾಧನೋತ್ಸವ ಸಂಪನ್ನ

ಅಕ್ಟೋಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.