Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಕಾಂಗ್ರೆಸ್ ನಿಂದ ಇಂದಿರಾ ಗಾಂಧಿ 42ನೇ ಪುಣ್ಯಸ್ಮರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಕಾಂಗ್ರೆಸ್ ನಿಂದ ಇಂದಿರಾ ಗಾಂಧಿ 42ನೇ ಪುಣ್ಯಸ್ಮರಣೆ

ಅಕ್ಟೋಬರ್ 31, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಅ.31 : ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 42ನೇ ವರ್ಷದ ಪುಣ್ಯಸ್ಮರಣೆಯನ್ನು ನಗರದ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್ ಮಾತನಾಡಿ ಇಂದಿರಾ ಗಾಂಧಿ ಅವರು ಪ್ರಧಾನಮಂತ್ರಿಯಾಗಿ ದೇಶಕ್ಕೆ ನೀಡಿದ ಕೊಡುಗೆ ಹಾಗೂ ಮಹಿಳಾ ಶಕ್ತಿಗೆ ಪ್ರೇರಣೆಯಾಗಿರುವ ಕುರಿತು ವಿವರಿಸಿದರು. ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಕಾಶ್ ಆಚಾರ್ಯ ಮಾತನಾಡಿ, ಇಂದಿರಾ ಗಾಂಧಿ ಅವರು ಬ್ಯಾಂಕ್ ಗಳ ರಾಷ್ಟ್ರೀಕರಣಕ್ಕೆ ತೆಗೆದುಕೊಂಡ ದಿಟ್ಟ ನಿರ್ಧಾರ ಸೇರಿದಂತೆ ದೇಶದ ಅಭಿವೃದ್ಧಿಗಾಗಿ ಶ್ರಮಿಸಿದ ರೀತಿಯನ್ನು ಸ್ಮರಿಸಿದರು. ಕಾಂಗ್ರೆಸ್ ಪ್ರಚಾರ ಸಮಿತಿಯ ಬ್ಲಾಕ್ ಅಧ್ಯಕ್ಷ ವಿ.ಜಿ.ಮೋಹನ್ ಮಾತನಾಡಿ ಇಂದಿರಾ ಗಾಂಧಿ ಅವರ ರಾಜಕೀಯ ಜೀವನ ಹಾಗೂ ಸಾಧನೆಗಳ ಕುರಿತು ಮಾಹಿತಿ ನೀಡಿದರು.
ಮಡಿಕೇರಿ ಬ್ಲಾಕ್ ಯುವ ಘಟಕದ ಅಧ್ಯಕ್ಷ ಕವನ ಕೊತ್ತೋಳಿ ಮಾತನಾಡಿ, ಇಂದಿರಾ ಗಾಂಧಿ ಅವರ ಆಡಳಿತ ವೈಖರಿ ಹಾಗೂ ಆದರ್ಶಗಳನ್ನು ಯುವ ರಾಜಕಾರಣಿಗಳು ಅಳವಡಿಸಿಕೊಳ್ಳುವ ಅಗತ್ಯವನ್ನು ತಿಳಿಸಿದರು. ನಗರಸಭೆಯ ಮಾಜಿ ಉಪಾಧ್ಯಕ್ಷೆ ಲೀಲಾ ಶೇಷಮ್ಮ ಮಾತನಾಡಿ, ಇಂದಿರಾ ಗಾಂಧಿ ಅವರ ರಾಜಕೀಯ ನಡೆಗಳು ಹಾಗೂ ದೇಶದ ಆಡಳಿತದಲ್ಲಿ ಅವರು ಕೈಗೊಂಡ ಹಲವು ಮಹತ್ವದ ನಿರ್ಧಾರಗಳನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿಕಲಾ, ಪ್ರಧಾನ ಕಾರ್ಯದರ್ಶಿ ಕೋಚನ ಚೇತನ್, ಮಾಜಿ ಸೈನಿಕ ಘಟಕದ ಜಿಲ್ಲಾಧ್ಯಕ್ಷ ಬೊಳಿಯಂಡ ಗಣೇಶ್, ನಗರ ಉಪಾಧ್ಯಕ್ಷ ಮುನೀರ್ ಮಾಚಾರ್, ಕೌಸರ್, ವಸಂತ ಭಟ್, ಸುಬ್ರಮಣಿ, ಜಿ.ಆರ್.ರಾಜು, ಸೈಮನ್, ಪೂಣಚ್ಚ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಕೆ.ಜಿ.ಪೀಟರ್ ನಿರೂಪಿಸಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್.ಪಿ.ಚಂದ್ರಶೇಖರ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ರೈತರ ಪರಿಹಾರಕ್ಕೆ 17 ಷರತ್ತು ವಿಧಿಸಿದ ಕಾಂಗ್ರೆಸ್ ಸರಕಾರದ ವಿರುದ್ಧ ಕೊಡಗು ಬಿಜೆಪಿ ಆಕ್ರೋಶ

ಅಕ್ಟೋಬರ್ 31, 2026

ನ.2 ರಂದು ವಿರಾಜಪೇಟೆಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 30, 2026

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಐವರು ಕನ್ನಡಿಗರು ಸೇರಿ ಆರು ಮಂದಿ ಸಾವು

ಅಕ್ಟೋಬರ್ 30, 2026

ರೈತರ ಪರಿಹಾರಕ್ಕೆ 17 ಷರತ್ತು ವಿಧಿಸಿದ ಕಾಂಗ್ರೆಸ್ ಸರಕಾರದ ವಿರುದ್ಧ ಕೊಡಗು ಬಿಜೆಪಿ ಆಕ್ರೋಶ

ಅಕ್ಟೋಬರ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.31 : ರಾಜ್ಯ ಕಾಂಗ್ರೆಸ್ ಸರಕಾರ ಅಧಿವೇಶನದಲ್ಲಿ ನೀಡಿದ ಭರವಸೆಯಂತೆ ರೈತರಿಗೆ ನೇರವಾಗಿ ಪರಿಹಾರ ನೀಡುವ…

ನ.2 ರಂದು ವಿರಾಜಪೇಟೆಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 30, 2026

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಐವರು ಕನ್ನಡಿಗರು ಸೇರಿ ಆರು ಮಂದಿ ಸಾವು

ಅಕ್ಟೋಬರ್ 30, 2026

ಚಿತ್ರಕಲಾ ಸ್ಪರ್ಧೆ : ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಅಕ್ಟೋಬರ್ 30, 2026

ನಿವೃತ್ತ ಅಂಗನವಾಡಿ ಶಿಕ್ಷಕಿಯರಿಗೆ ಆತ್ಮೀಯ ಬೀಳ್ಕೊಡುಗೆ

ಅಕ್ಟೋಬರ್ 30, 2026

ಸ್ಥಳೀಯ ಉತ್ಪನ್ನಗಳ ಗುಣಮಟ್ಟ ಹೆಚ್ಚಿಸಿ ರಫ್ತು ವಹಿವಾಟು ವಿಸ್ತರಿಸಿ : ಬಿ.ಆರ್.ಯೋಗೇಶ್

ಅಕ್ಟೋಬರ್ 30, 2026

ಯುವ ಸಂಸತ್ತು ಕಾರ್ಯಕ್ರಮ : ಯುವ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯತ್ವ ಗುಣ ಬೆಳೆಸಿಕೊಳ್ಳಲು ಸಹಕಾರಿ : ಮಂದ್ರೀರ ಮೋಹನ್ ದಾಸ್

ಅಕ್ಟೋಬರ್ 30, 2026

ರಾಜ್ಯ ಮಟ್ಟದ ಮಿಕ್ಸ್ ಕಿಕ್ ಬಾಕ್ಸಿಂಗ್‌ನಲ್ಲಿ ಮಡಿಕೇರಿಯ ಕೊಡಗು ಕಿಕ್ ಬಾಕ್ಸಿಂಗ್ ವಿದ್ಯಾರ್ಥಿಗಳ ಸಾಧನೆ

ಅಕ್ಟೋಬರ್ 30, 2026

‘ಫ್ಯಾಪ್ ಕಪ್ ಹಾಕಿ’ ಪಂದ್ಯಾವಳಿಯ ಮೊದಲ ದಿನದ ಫಲಿತಾಂಶ ಪ್ರಕಟ

ಅಕ್ಟೋಬರ್ 30, 2026

ಕಂಡಂಗಾಲ ಹಿರಿಯ ಪ್ರಾಥಮಿಕ ಶಾಲೆಗೆ ಐದು ಕಂಪ್ಯೂಟರ್‌ಗಳ ಕೊಡುಗೆ; ಜನರಲ್ ವಿಕ್ರಮ್ ತನೇಜ ಹಾಗೂ ಡಾ. ಪೊನ್ನಕಚ್ಚಿರ ವಿದ್ಯಾ ಪೂಣಚ್ಚ ದಂಪತಿಗಳಿಂದ ನೆರವು

ಅಕ್ಟೋಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.