ಮಡಿಕೇರಿ, NEWS DESK ನ.12: ಕೊಡಗು ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ಸಹಾಯಕ ಉಪನಿರೀಕ್ಷಕರಾಗಿ (ಎ.ಎಸ್.ಐ) ಕರ್ತವ್ಯ ನಿರ್ವಹಿಸುತ್ತಿದ್ದ ನಂದಿನೆರವಂಡ ವಸಂತಕುಮಾರ್ ಅವರು ನಿಧನರಾಗಿದ್ದಾರೆ.
ಮೃತರು ಪತ್ನಿ ಹಾಗೂ ನ್ಯಾಯಾಧೀಶೆಯಾಗಿರುವ ದಮಯಂತಿ ಸೇರಿದಂತೆ ಪುತ್ರಿಯನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಕುಟುಂಬಸ್ಥರು, ಬಂಧುಗಳು ಹಾಗೂ ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ.
















