Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಶಿಕ್ಷಕರ ವೈವಿಧ್ಯಮಯ ಪ್ರತಿಭೆಯ ಅನಾವರಣ: ಕೊಡಗು ವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಶಿಕ್ಷಕರ ವೈವಿಧ್ಯಮಯ ಪ್ರತಿಭೆಯ ಅನಾವರಣ: ಕೊಡಗು ವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ

ನವೆಂಬರ್ 15, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ. 14: ನಗರದ ಕೊಡಗು ವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆಯನ್ನು ಶಿಕ್ಷಕರು ತಮ್ಮ ವಿಶಿಷ್ಟ ಪ್ರತಿಭೆ, ಮನರಂಜನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಅತ್ಯಂತ ಸಂಭ್ರಮದಿಂದ ಆಚರಿಸಿದರು.

ಶಾಲೆಯ ಶ್ರೀ ಬಿ.ಕೆ. ಸುಬ್ಬಯ್ಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ನಾಯಕರಾದ ನಿರಂಜನ್ ಎನ್., ನಾಯಕಿ ಲಕ್ಷ್ಯ ಪೊನ್ನಕ್ಕ, ಸಾಂಸ್ಕೃತಿಕ ನಾಯಕಿ ಕಿರಣ್ ಹಾಗೂ ಕ್ರೀಡಾ ನಾಯಕಿ ತೇಜಲ್ ಬೋಪಯ್ಯ ವಹಿಸಿದ್ದರು.

ಶಿಕ್ಷಕಿಯರಾದ ಚಿತ್ರಾ ನಂಜಪ್ಪ, ರಾಜೇಶ್ವರಿ ಹಾಗೂ ಮಮತಾ ಅವರಿಂದ ಮೂಡಿಬಂದ ಸ್ವಾಗತ ನೃತ್ಯ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು. ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿದ್ದ ಜಾದೂಗಾರ ವಿಕ್ರಂ ಶೆಟ್ಟಿ ಅವರ ಮ್ಯಾಜಿಕ್ ಪ್ರದರ್ಶನ ಮಕ್ಕಳಲ್ಲಿ ಅಚ್ಚರಿ, ಕುತೂಹಲ ಹಾಗೂ ನಗುವಿನ ಅಲೆಗಳನ್ನು ಮೂಡಿಸಿತು.

ಶಿಕ್ಷಕಿ ಜಯಶ್ರೀ ಅವರ ತಂಡದಿಂದ ಪ್ರದರ್ಶನಗೊಂಡ ಹಾಸ್ಯಮಯ ನಾಟಕ ಮಕ್ಕಳನ್ನು ನಗೆಗಡಲಲ್ಲಿ ತೇಲಿಸಿತು. ಶಿಕ್ಷಕರು ವಿವಿಧ ಕ್ಷೇತ್ರಗಳ ವಿಶಿಷ್ಟ ಉಡುಗೆ-ತೊಡುಗೆಗಳಲ್ಲಿ ಭಾಗವಹಿಸಿದ ಆಕರ್ಷಕ ರ್ಯಾಂಪ್ ವಾಕ್ ಪ್ರೇಕ್ಷಕರ ಗಮನ ಸೆಳೆಯಿತು. ಶಿಕ್ಷಕರ ಗಾಯನ ಕಾರ್ಯಕ್ರಮ ಮಕ್ಕಳಿಗೆ ಮನರಂಜನೆಯ ರಸದೌತಣ ನೀಡಿದರೆ, ಶಿಕ್ಷಕಿ ದಿವ್ಯ ಮತ್ತು ತಂಡದ ನೃತ್ಯ ಪ್ರದರ್ಶನ ಸಂಭ್ರಮದ ಕಳೆ ಹೆಚ್ಚಿಸಿ ಮೆಚ್ಚುಗೆಗೆ ಪಾತ್ರವಾಯಿತು.

ಶಾಲಾ ನಾಯಕ ನಿರಂಜನ್ ಎನ್. ಮಕ್ಕಳ ದಿನಾಚರಣೆಯ ಮಹತ್ವದ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಮಕ್ಕಳಿಗಾಗಿ ಶಿಕ್ಷಕರೇ ವಿವಿಧ ರೂಪಗಳಲ್ಲಿ ಸಿದ್ಧರಾಗಿ ತಮ್ಮಲ್ಲಿರುವ ಗಾಯನ, ನೃತ್ಯ, ಅಭಿನಯ ಹಾಗೂ ಹಾಸ್ಯ ಪ್ರತಿಭೆಗಳನ್ನು ಅನಾವರಣಗೊಳಿಸಿದ್ದು ಈ ಬಾರಿಯ ಮಕ್ಕಳ ದಿನಾಚರಣೆಯ ವಿಶೇಷ ಆಕರ್ಷಣೆಯಾಗಿತ್ತು.

ವೀಣಾ ಹೊಳ್ಳ ಪ್ರಾರ್ಥಿಸಿದರು. ಚಿತ್ರಾ ನಂಜಪ್ಪ ಸ್ವಾಗತಿಸಿದರು. ಶಿಕ್ಷಕಿಯರಾದ ರೇಖಾ ಕೆ.ಕೆ. ಮತ್ತು ಜಯಶ್ರೀ ಎನ್. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸೋನಾ ಮುತ್ತಮ್ಮ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

2027ನೇ ಸಾಲಿನ ಕೊಡವ ಹಾಕಿ ಉತ್ಸವದ ಪೂರ್ವಭಾವಿ ಸಭೆ

ನವೆಂಬರ್ 18, 2026

ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ 2026ಕ್ಕೆ ಅರ್ಜಿ ಆಹ್ವಾನ

ನವೆಂಬರ್ 18, 2026

ಮಕ್ಕಳ ದಿನಾಚರಣೆ ಪ್ರಯುಕ್ತ ನ.21ರಂದು ಜಿಲ್ಲಾ ಮಟ್ಟದ ಸ್ಪರ್ಧಾ ಕಾರ್ಯಕ್ರಮ

ನವೆಂಬರ್ 18, 2026

ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ 2026ಕ್ಕೆ ಅರ್ಜಿ ಆಹ್ವಾನ

ನವೆಂಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.18: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2026ನೇ ಸಾಲಿನ ಅಕಾಡೆಮಿ ಗೌರವ…

ಮಕ್ಕಳ ದಿನಾಚರಣೆ ಪ್ರಯುಕ್ತ ನ.21ರಂದು ಜಿಲ್ಲಾ ಮಟ್ಟದ ಸ್ಪರ್ಧಾ ಕಾರ್ಯಕ್ರಮ

ನವೆಂಬರ್ 18, 2026

ನ.21ರಂದು ಕೂಡಿಗೆ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ

ನವೆಂಬರ್ 18, 2026

ಹೊಸ ಉತ್ಪಾದನಾ ಕೈಗಾರಿಕಾ ಘಟಕಗಳಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ನವೆಂಬರ್ 18, 2026

₹436 ಕೋಟಿ ಸಮಗ್ರ ಸಂಚಾರ ಯೋಜನೆಗೆ ಸಿಎಂ ಡಿ.ಕೆ. ಶಿವಕುಮಾರ್ ಶಿಲಾನ್ಯಾಸ; ಐಒಸಿ ಜಂಕ್ಷನ್‌ನಲ್ಲಿ ಬೆಂಗಳೂರಿನ ಮೊದಲ ಎಲಿವೇಟೆಡ್ ರೋಟರಿ ಫ್ಲೈಓವರ್ ನಿರ್ಮಾಣ – ಬೈಯಪ್ಪನಹಳ್ಳಿಯಲ್ಲಿ ಹೆಚ್ಚುವರಿ ರೈಲ್ವೆ ಮೇಲ್ಸೇತುವೆ

ನವೆಂಬರ್ 18, 2026

ನ.21ರಿಂದ ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ; ನ.23ರಂದು ಸಮಾರೋಪ ಸಮಾರಂಭ; ಪೊಲೀಸ್ ಅಧಿಕಾರಿಗಳು ಭಾಗಿ

ನವೆಂಬರ್ 18, 2026

ಅರೆಭಾಷೆ ಸ್ಮರಣ ಸಂಚಿಕೆಗೆ ಲೇಖನ, ಕತೆ, ಕವನ ಮತ್ತಿತರ ಬರಹಗಳ ಆಹ್ವಾನ; ನವೆಂಬರ್ 25ರೊಳಗೆ ಬರಹಗಳನ್ನು ಕಳುಹಿಸಲು ಸೂಚನೆ

ನವೆಂಬರ್ 18, 2026

ವಿಕಲಚೇತನರ ಹಕ್ಕುಗಳ ಕಾಯ್ದೆ ಸಮರ್ಪಕ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ; ಸರ್ಕಾರಿ ನೇಮಕಾತಿಯಲ್ಲಿ ವಿಕಲಚೇತನರಿಗೆ ಶೇ.5 ಮೀಸಲಾತಿ ಜಾರಿಗೆ ಸೂಚನೆ

ನವೆಂಬರ್ 18, 2026

ನ.21ರಿಂದ ಓಂಕಾರೇಶ್ವರ ದೇವಾಲಯದಲ್ಲಿ ವಿವಿಧ ಪೂಜಾ ಕಾರ್ಯಕ್ರಮ; ನ.24ರಂದು ತೆಪ್ಪೋತ್ಸವ, ನ.25ರಂದು ಹುತ್ತರಿ ಆಚರಣೆ

ನವೆಂಬರ್ 18, 2026

ಮಧುಮೇಹ ಆರಂಭದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ಪಡೆಯಿರಿ : ಡಾ. ಶ್ರೀನಿವಾಸ್ ; ಕೊಡಗು ಜಿಲ್ಲೆಯಲ್ಲಿ ಮಧುಮೇಹ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ವಿಶೇಷ ಒತ್ತು – 2025-26ನೇ ಸಾಲಿನಲ್ಲಿ 2.31 ಲಕ್ಷ ಮಂದಿಗೆ ತಪಾಸಣೆ

ನವೆಂಬರ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.