Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಆರೋಗ್ಯ ಸೌಲಭ್ಯ: ಆಸ್ಪತ್ರೆಗಳಲ್ಲಿ ಮಾಹಿತಿ ಫಲಕ ಅಳವಡಿಸಲು ಎಸ್‌ಡಿಟಿಯು ಒತ್ತಾಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಆರೋಗ್ಯ ಸೌಲಭ್ಯ: ಆಸ್ಪತ್ರೆಗಳಲ್ಲಿ ಮಾಹಿತಿ ಫಲಕ ಅಳವಡಿಸಲು ಎಸ್‌ಡಿಟಿಯು ಒತ್ತಾಯ

ನವೆಂಬರ್ 16, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.16: ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಲಭ್ಯವಿರುವ ಉಚಿತ ಆರೋಗ್ಯ ಸೌಲಭ್ಯಗಳ ಕುರಿತು ಮಡಿಕೇರಿ ಜಿಲ್ಲಾಸ್ಪತ್ರೆ ಸೇರಿದಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಹಿತಿ ಫಲಕ ಅಳವಡಿಸುವಂತೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ.

ಈ ಕುರಿತು ಜಿಲ್ಲಾಸ್ಪತ್ರೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು ಜಿಲ್ಲಾ ಕಾರ್ಯದರ್ಶಿ ಎಂ.ಎ. ಅಬ್ದುಲ್ ರಜಾಕ್ ಅವರು, ಬಿಪಿಎಲ್ ಕಾರ್ಡ್ ಹೊಂದಿದ್ದರೂ ರೋಗಿಗಳಿಂದ ವಿವಿಧ ಶುಲ್ಕಗಳನ್ನು ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳಿರುವುದನ್ನು ಗಮನಕ್ಕೆ ತಂದರು.

ಬಿಪಿಎಲ್ ಕಾರ್ಡ್ ಹೊಂದಿರುವ ಬಡ ಕಾರ್ಮಿಕರೊಬ್ಬರು ಎಕ್ಸ್‌ರೇ ತೆಗೆಯಲು ಹಾಗೂ ಬ್ಯಾಂಡೇಜ್ ಹಾಕಿಸಿಕೊಳ್ಳಲು ಒಟ್ಟು 550 ರೂ. ಪಾವತಿಸಿದ್ದಾರೆ. ಈ ಶುಲ್ಕವನ್ನು ಯಾವ ನಿಯಮದಡಿ ವಸೂಲಿ ಮಾಡಲಾಗಿದೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಆರೋಗ್ಯ ಸೌಲಭ್ಯ ದೊರೆಯುತ್ತದೆ ಎಂಬ ನಿರೀಕ್ಷೆಯಿಂದ ಬಡ ರೋಗಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಬರುತ್ತಾರೆ. ಆದರೆ, ಶುಲ್ಕ ಪಾವತಿಸುವ ಅನಿವಾರ್ಯತೆ ಎದುರಾದಾಗ ಜೀವ ಉಳಿಸಿಕೊಳ್ಳಲು ಸಾಲ ಮಾಡಿ ಹಣ ಪಾವತಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಆದ್ದರಿಂದ ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ದೊರೆಯುವ ಉಚಿತ ಆರೋಗ್ಯ ಸೌಲಭ್ಯಗಳ ಕುರಿತು ಆಸ್ಪತ್ರೆಗಳಲ್ಲಿ ಸ್ಪಷ್ಟ ಮಾಹಿತಿ ನೀಡಬೇಕು ಹಾಗೂ ಸಾರ್ವಜನಿಕರಿಗೆ ಸುಲಭವಾಗಿ ಕಾಣುವ ಸ್ಥಳಗಳಲ್ಲಿ ಮಾಹಿತಿ ಫಲಕಗಳನ್ನು ಅಳವಡಿಸಬೇಕು ಎಂದು ಎಸ್‌ಡಿಟಿಯು ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಎಸ್‌ಡಿಟಿಯು ಜಿಲ್ಲಾ ಸಮಿತಿ ಸದಸ್ಯರಾದ ಹಸೀನ ಹಾಗೂ ಮೊಹಿದ್ದೀನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಗಾಳಿಬೀಡು ರಸ್ತೆ ಕಾಮಗಾರಿ ಜನವರಿ 15ರೊಳಗೆ ಪೂರ್ಣಗೊಳಿಸಲು ಶಾಸಕ ಡಾ. ಮಂತರ್ ಗೌಡ ಖಡಕ್ ಸೂಚನೆ; ವಿಳಂಬ ಮುಂದುವರಿದರೆ ಗುತ್ತಿಗೆದಾರರಿಗೆ ಕಪ್ಪುಪಟ್ಟಿ, ಅಧಿಕಾರಿಗಳ ಅಮಾನತಿಗೆ ಎಚ್ಚರಿಕೆ

ನವೆಂಬರ್ 16, 2026

ವ್ಯಕ್ತಿಗೆ ಸಾವು ಬಂದರೂ ಕಲೆ ಸದಾ ಜೀವಂತ: ವಿರಾಜಪೇಟೆಯಲ್ಲಿ 51 ದಿನಗಳ ಕಲಾ ಉತ್ಸವಕ್ಕೆ ಚಾಲನೆ

ನವೆಂಬರ್ 16, 2026

ಬಿಸಿಯೂಟದ ಸೆಂಟ್ರಲ್ ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಸಿಐಟಿಯು ಆಗ್ರಹ; ವೇತನ ಕಡಿತ ಖಂಡಿಸಿ ವಿರಾಜಪೇಟೆ ತಹಶೀಲ್ದಾರ್ ಕಚೇರಿ ಮುಂದೆ ಅಕ್ಷರ ದಾಸೋಹ ನೌಕರರ ಪ್ರತಿಭಟನೆ

ನವೆಂಬರ್ 16, 2026

ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಆರೋಗ್ಯ ಸೌಲಭ್ಯ: ಆಸ್ಪತ್ರೆಗಳಲ್ಲಿ ಮಾಹಿತಿ ಫಲಕ ಅಳವಡಿಸಲು ಎಸ್‌ಡಿಟಿಯು ಒತ್ತಾಯ

ನವೆಂಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.16: ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಲಭ್ಯವಿರುವ ಉಚಿತ ಆರೋಗ್ಯ ಸೌಲಭ್ಯಗಳ ಕುರಿತು ಮಡಿಕೇರಿ ಜಿಲ್ಲಾಸ್ಪತ್ರೆ…

ವ್ಯಕ್ತಿಗೆ ಸಾವು ಬಂದರೂ ಕಲೆ ಸದಾ ಜೀವಂತ: ವಿರಾಜಪೇಟೆಯಲ್ಲಿ 51 ದಿನಗಳ ಕಲಾ ಉತ್ಸವಕ್ಕೆ ಚಾಲನೆ

ನವೆಂಬರ್ 16, 2026

ಬಿಸಿಯೂಟದ ಸೆಂಟ್ರಲ್ ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಸಿಐಟಿಯು ಆಗ್ರಹ; ವೇತನ ಕಡಿತ ಖಂಡಿಸಿ ವಿರಾಜಪೇಟೆ ತಹಶೀಲ್ದಾರ್ ಕಚೇರಿ ಮುಂದೆ ಅಕ್ಷರ ದಾಸೋಹ ನೌಕರರ ಪ್ರತಿಭಟನೆ

ನವೆಂಬರ್ 16, 2026

ಕೊಡವ ಮುಸ್ಲಿಂ ಅಸೋಸಿಯೇಷನ್‌ನಿಂದ ಕೆ.ಎಂ.ಎ. ವಿಶೇಷ ಶೈಕ್ಷಣಿಕ ಪುರಸ್ಕಾರ ವಿತರಣೆ; ಏಳು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 16, 2026

ಕರಾಟೆ ಸ್ಪರ್ಧೆಯಲ್ಲಿ ಅದ್ವೈತ್‌ಗೆ ದ್ವಿತೀಯ ಸ್ಥಾನ

ನವೆಂಬರ್ 16, 2026

 ಧಾರ್ಮಿಕ ಸ್ವಾತಂತ್ರ್ಯ, ಗೋಸಂರಕ್ಷಣಾ ಕಾಯ್ದೆ ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ವಿರೋಧ

ನವೆಂಬರ್ 16, 2026

ಕಾವೇರಿ ಶಾಲೆಯ ಮಕ್ಕಳ ದಿನಾಚರಣೆಯಲ್ಲಿ ಕ್ರೀಡಾ ಸಾಧಕರಿಗೆ ಸನ್ಮಾನ; ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ ಸ್ಮರಣಿಕೆ ವಿತರಣೆ

ನವೆಂಬರ್ 16, 2026

ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ಶ್ರೀ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 16, 2026

ಕೊಯವ ಸಮಾಜದ 21ನೇ ಮಹಾಸಭೆ ಮತ್ತು ಕ್ರೀಡಾಕೂಟ ಸಂಭ್ರಮ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

ನವೆಂಬರ್ 16, 2026

ಕೊಡವಲ್ಯಾಂಡ್ ಸ್ವಾಯತ್ತತೆ ಕೊಡವರ ನ್ಯಾಯಸಮ್ಮತ ಹಕ್ಕು: ಎನ್.ಯು. ನಾಚಪ್ಪ; ಟಿ. ಶೆಟ್ಟಿಗೇರಿಯಲ್ಲಿ ಸಿಎನ್‌ಸಿಯ 10ನೇ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.