Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ

ನವೆಂಬರ್ 19, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ವಿರಾಜಪೇಟೆ NEWS DESK ನ.19: ಮೈಸೂರಿನ ನಜರ್‌ಬಾದ್‌ನ ಚಾಮುಂಡಿ ವಿಹಾರ ಸ್ಟೇಡಿಯಂನ ಒಳಾಂಗಣ ಕ್ರೀಡಾಂಗಣದಲ್ಲಿ ವಿ.ಎನ್. ಯೋಧಾ ಮಾರ್ಷಲ್ ಆರ್ಟ್ಸ್ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ‘6ನೇ ಮೈಸೂರು ಕಪ್ 2026’ ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ವಿರಾಜಪೇಟೆಯ ಆರ್ಜಿ ಗ್ರಾಮದ ಪೆರುಂಬಾಡಿಯ ಜೆನ್ ಸಿಟೋರಿಯೊ ಸ್ಕೂಲ್ ಆಫ್ ಇಂಡಿಯಾ ಕರಾಟೆ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಕುಮಿತೆ ಮತ್ತು ಕಟಾ ವಿಭಾಗಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.

ಸೆನ್ಸೈ ಪಿ.ಆರ್. ಶಿವಪ್ಪ ಅವರ ಮುಖ್ಯ ತರಬೇತಿಯಲ್ಲಿ ಹಾಗೂ ಕೋಚ್ ಭರತ್ ಬಿ.ಬಿ. ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತರಬೇತಿ ಪಡೆದು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ವಿಜೇತ ವಿದ್ಯಾರ್ಥಿಗಳ ವಿವರ:

  • ದೃತಿಕ್ ಡಿ.: ಕುಮಿತೆ ಪ್ರಥಮ, ಕಟಾ ದ್ವಿತೀಯ ಸ್ಥಾನ.

  • ಕಾರ್ತಿಕ್ ಕೆ.ಎಚ್.: ಕುಮಿತೆ ಮತ್ತು ಕಟಾ ಎರಡರಲ್ಲೂ ಪ್ರಥಮ ಸ್ಥಾನ.

  • ಗಾನವಿ ಎನ್.ಎಲ್.: ಕುಮಿತೆ ಮತ್ತು ಕಟಾ ಎರಡರಲ್ಲೂ ಪ್ರಥಮ ಸ್ಥಾನ.

  • ಪ್ರಜನ್ ಎಂ.ಬಿ.: ಕುಮಿತೆ ಪ್ರಥಮ, ಕಟಾ ದ್ವಿತೀಯ ಸ್ಥಾನ.

  • ಸಮಿತ್ ಪಿ.ಬಿ.: ಕುಮಿತೆ ಪ್ರಥಮ, ಕಟಾ ದ್ವಿತೀಯ ಸ್ಥಾನ.

  • ನಿರಂಜನ: ಕುಮಿತೆ ಪ್ರಥಮ, ಕಟಾ ದ್ವಿತೀಯ ಸ್ಥಾನ.

  • ಚೈತ್ರ ಪಿ.ಜೆ.: ಕುಮಿತೆ ಪ್ರಥಮ, ಕಟಾ ದ್ವಿತೀಯ ಸ್ಥಾನ.

  • ಕೃಶಾಂಕ್ ಎಂ.ಎಸ್.: ಕುಮಿತೆ ದ್ವಿತೀಯ, ಕಟಾ ಪ್ರಥಮ ಸ್ಥಾನ.

  • ಕೃತಿಕ್ ಎಂ.: ಕಟಾ ಪ್ರಥಮ ಸ್ಥಾನ.

  • ಧನುಶ್ರೀ: ಕಟಾ ಪ್ರಥಮ ಸ್ಥಾನ.

  • ಆದರ್ಶ್ ಕೆ.ಬಿ.: ಕುಮಿತೆ ಮತ್ತು ಕಟಾ ಎರಡರಲ್ಲೂ ದ್ವಿತೀಯ ಸ್ಥಾನ.

  • ಅನುರಾಗ್: ಕುಮಿತೆ ಮತ್ತು ಕಟಾ ಎರಡರಲ್ಲೂ ದ್ವಿತೀಯ ಸ್ಥಾನ.

  • ಬಿಂದ್ಯಾ ಪಿ.ಬಿ.: ಕುಮಿತೆ ಮತ್ತು ಕಟಾ ಎರಡರಲ್ಲೂ ದ್ವಿತೀಯ ಸ್ಥಾನ.

  • ಹರಿದ: ಕುಮಿತೆ ಮತ್ತು ಕಟಾ ಎರಡರಲ್ಲೂ ದ್ವಿತೀಯ ಸ್ಥಾನ.

  • ಗಿಲನ್ ಬಿ.ಬಿ.: ಕಟಾ ದ್ವಿತೀಯ ಸ್ಥಾನ.

  • ಗಗನ್ ಎಸ್.: ಕಟಾ ದ್ವಿತೀಯ ಸ್ಥಾನ.

  • ಡೆನಿಶ್ ಪಿ.ಎಲ್.: ಕಟಾ ದ್ವಿತೀಯ ಸ್ಥಾನ.

  • ಅಭಿನವ್: ಕಟಾ ದ್ವಿತೀಯ ಸ್ಥಾನ.

  • ಆದಮ್: ಕಟಾ ದ್ವಿತೀಯ ಸ್ಥಾನ.

  • ಧ್ಯಾನ್: ಕಟಾ ದ್ವಿತೀಯ ಸ್ಥಾನ.

  • ಹಿಮನಿ: ಕಟಾ ದ್ವಿತೀಯ ಸ್ಥಾನ.

  • ದಿವಿಕ್ಷ ಡಿ.: ಕುಮಿತೆ ಮತ್ತು ಕಟಾ ಎರಡರಲ್ಲೂ ತೃತೀಯ ಸ್ಥಾನ.

ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಮುಖ್ಯ ತರಬೇತಿದಾರ ಸೆನ್ಸೈ ಪಿ.ಆರ್. ಶಿವಪ್ಪ, ಕೋಚ್ ಭರತ್ ಬಿ.ಬಿ., ಕರಾಟೆ ಶಾಲೆಯ ಆಡಳಿತ ಮಂಡಳಿ ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026

ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಮತ್ತು ನಗರ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 2026

ಚಿಕ್ಕಪೇಟೆಯಿಂದ ಬೋಯಿಕೇರಿವರೆಗಿನ ರಸ್ತೆ ಮರು ಡಾಂಬರೀಕರಣಕ್ಕೆ ಆಗ್ರಹ

ನವೆಂಬರ್ 19, 2026

ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ

ನವೆಂಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ NEWS DESK ನ.19: ಮೈಸೂರಿನ ನಜರ್‌ಬಾದ್‌ನ ಚಾಮುಂಡಿ ವಿಹಾರ ಸ್ಟೇಡಿಯಂನ ಒಳಾಂಗಣ ಕ್ರೀಡಾಂಗಣದಲ್ಲಿ ವಿ.ಎನ್. ಯೋಧಾ ಮಾರ್ಷಲ್ ಆರ್ಟ್ಸ್…

ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಮತ್ತು ನಗರ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 2026

ಚಿಕ್ಕಪೇಟೆಯಿಂದ ಬೋಯಿಕೇರಿವರೆಗಿನ ರಸ್ತೆ ಮರು ಡಾಂಬರೀಕರಣಕ್ಕೆ ಆಗ್ರಹ

ನವೆಂಬರ್ 19, 2026

ಹೊಂಬೆಳಕು ಮಾಸಿಕ ತತ್ವ ಚಿಂತನಾಗೋಷ್ಠಿಯ 250ನೇ ವಿಶೇಷ ಕಾರ್ಯಕ್ರಮಕ್ಕೆ ಸಿದ್ಧತೆ

ನವೆಂಬರ್ 19, 2026

ಕೊಡವ ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ವಿಶೇಷ, ವಿಶಿಷ್ಟ ಸ್ಥಾನ: ಮಹೇಶ್ ನಾಚಯ್ಯ; ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ದುಡಿ, ತಾಳ ಸೇರಿದಂತೆ ಹಲವು ಪರಿಕರಗಳ ವಿತರಣೆ

ನವೆಂಬರ್ 19, 2026

ರಾಷ್ಟ್ರೀಯ ಐಕ್ಯತಾ ದಿನ: ಮಡಿಕೇರಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ನವೆಂಬರ್ 19, 2026

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026

ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್‌ನಲ್ಲಿ ಕೊಡಗಿನ ಕ್ರೀಡಾಪಟುಗಳ ಅಮೋಘ ಸಾಧನೆ; ರಾಷ್ಟ್ರಮಟ್ಟದ ಚಾಂಪಿಯನ್‌ಶಿಪ್‌ಗೆ 17 ಕ್ರೀಡಾಪಟುಗಳ ಆಯ್ಕೆ

ನವೆಂಬರ್ 19, 2026

ಕಾವೇರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ನವೆಂಬರ್ 19, 2026

ಸುಂಟಿಕೊಪ್ಪದಲ್ಲಿ ವಿದ್ಯಾರ್ಥಿಗಳಿಗೆ ‘ಬೇಡ ಬ್ರೋ’ ಅಭಿಯಾನ ಮತ್ತು ರಸ್ತೆ ಸುರಕ್ಷತಾ ಜಾಗೃತಿ

ನವೆಂಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.