Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾಥ್ ಲ್ಯಾಬ್ ಕಾರ್ಯಾರಂಭಕ್ಕೆ ವೇಗ; ಅಧಿಕಾರಿಗಳೊಂದಿಗೆ ಶಾಸಕ ಡಾ. ಮಂತರ್ ಗೌಡ ಸಭೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾಥ್ ಲ್ಯಾಬ್ ಕಾರ್ಯಾರಂಭಕ್ಕೆ ವೇಗ; ಅಧಿಕಾರಿಗಳೊಂದಿಗೆ ಶಾಸಕ ಡಾ. ಮಂತರ್ ಗೌಡ ಸಭೆ

ನವೆಂಬರ್ 21, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.20: ಕೊಡಗು ಜಿಲ್ಲೆಯ ಜನರಿಗೆ ಸುಧಾರಿತ ಹೃದಯ ಚಿಕಿತ್ಸಾ ಸೌಲಭ್ಯಗಳನ್ನು ಸ್ಥಳೀಯವಾಗಿಯೇ ಒದಗಿಸುವ ಉದ್ದೇಶದಿಂದ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲಾಗುತ್ತಿರುವ ಕ್ಯಾಥ್ ಲ್ಯಾಬ್ ಘಟಕದ ಲೋಕಾರ್ಪಣೆ ಹಾಗೂ ಕಾರ್ಯಾರಂಭಕ್ಕೆ ಸಂಬಂಧಿಸಿದಂತೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ವಿಧಾನಸೌಧದಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಯೋಜನೆಯ ಪ್ರಸ್ತುತ ಸ್ಥಿತಿಗತಿ, ಘಟಕದ ಸ್ಥಾಪನೆಗೆ ಕೈಗೊಳ್ಳಬೇಕಾದ ಕ್ರಮಗಳು, ಅಗತ್ಯ ಸಿದ್ಧತೆಗಳು ಹಾಗೂ ಕಾರ್ಯಾರಂಭದ ಪ್ರಕ್ರಿಯೆಗಳ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡ ಶಾಸಕರು, ಯೋಜನೆಯನ್ನು ಶೀಘ್ರವಾಗಿ ಕಾರ್ಯರೂಪಕ್ಕೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಮಂತರ್ ಗೌಡ ಅವರು, ಕೊಡಗು ಜಿಲ್ಲೆಯ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಜಿಲ್ಲೆಯಲ್ಲಿಯೇ ಒದಗಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದರು.

ಕ್ಯಾಥ್ ಲ್ಯಾಬ್ ಕಾರ್ಯಾರಂಭಗೊಂಡಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಅಗತ್ಯವಿರುವ ಆಂಜಿಯೋಗ್ರಾಂ, ಆಂಜಿಯೋಪ್ಲಾಸ್ಟಿ ಸೇರಿದಂತೆ ಸುಧಾರಿತ ಚಿಕಿತ್ಸಾ ಸೌಲಭ್ಯಗಳು ಮಡಿಕೇರಿಯಲ್ಲಿಯೇ ಲಭ್ಯವಾಗಲಿವೆ. ಇದರಿಂದ ಹೃದಯ ಚಿಕಿತ್ಸೆಗಳಿಗಾಗಿ ಮೈಸೂರು, ಮಂಗಳೂರು ಸೇರಿದಂತೆ ದೂರದ ನಗರಗಳಿಗೆ ತೆರಳಬೇಕಾದ ಅನಿವಾರ್ಯತೆ ರೋಗಿಗಳಿಗೆ ಕಡಿಮೆಯಾಗಲಿದೆ ಎಂದು ಹೇಳಿದರು.

ವಿಶೇಷವಾಗಿ ತುರ್ತು ಹೃದಯ ಚಿಕಿತ್ಸೆಯ ಅಗತ್ಯವಿರುವ ರೋಗಿಗಳಿಗೆ ಈ ಸೌಲಭ್ಯ ಹೆಚ್ಚಿನ ಅನುಕೂಲ ಕಲ್ಪಿಸಲಿದೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೂ ಸುಧಾರಿತ ವೈದ್ಯಕೀಯ ಸೇವೆಗಳು ಸ್ಥಳೀಯವಾಗಿಯೇ ದೊರೆಯುವಂತಾಗಬೇಕು ಎಂಬುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ಕ್ಯಾಥ್ ಲ್ಯಾಬ್ ಘಟಕವು ಶೀಘ್ರದಲ್ಲೇ ಕಾರ್ಯಾರಂಭ ಮಾಡುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕೊಡಗು ಜಿಲ್ಲೆಯ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಈ ಯೋಜನೆಯು ಮಹತ್ವದ ಕೊಡುಗೆ ನೀಡಲಿದ್ದು, ಜಿಲ್ಲೆಯ ಜನರಿಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ನ.22ರಂದು ಭಾಗಮಂಡಲದಲ್ಲಿ ತುಳಸಿ ಪೂಜೆ

ನವೆಂಬರ್ 21, 2026

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಗ್ಗಳದಲ್ಲಿ ಶಾರದಾ ಪೂಜೆ

ನವೆಂಬರ್ 21, 2026

‘ಆರ್ಟಿಕ್ಯುಲೇಟ್’ ಚರ್ಚಾ ಸ್ಪರ್ಧೆ: ಕೊಡಗು ವಿದ್ಯಾಲಯದ ವಿದ್ಯಾರ್ಥಿನಿಯರು ಚಾಂಪಿಯನ್

ನವೆಂಬರ್ 20, 2026

ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾಥ್ ಲ್ಯಾಬ್ ಕಾರ್ಯಾರಂಭಕ್ಕೆ ವೇಗ; ಅಧಿಕಾರಿಗಳೊಂದಿಗೆ ಶಾಸಕ ಡಾ. ಮಂತರ್ ಗೌಡ ಸಭೆ

ನವೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.20: ಕೊಡಗು ಜಿಲ್ಲೆಯ ಜನರಿಗೆ ಸುಧಾರಿತ ಹೃದಯ ಚಿಕಿತ್ಸಾ ಸೌಲಭ್ಯಗಳನ್ನು ಸ್ಥಳೀಯವಾಗಿಯೇ ಒದಗಿಸುವ ಉದ್ದೇಶದಿಂದ ಮಡಿಕೇರಿಯ…

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಗ್ಗಳದಲ್ಲಿ ಶಾರದಾ ಪೂಜೆ

ನವೆಂಬರ್ 21, 2026

‘ಆರ್ಟಿಕ್ಯುಲೇಟ್’ ಚರ್ಚಾ ಸ್ಪರ್ಧೆ: ಕೊಡಗು ವಿದ್ಯಾಲಯದ ವಿದ್ಯಾರ್ಥಿನಿಯರು ಚಾಂಪಿಯನ್

ನವೆಂಬರ್ 20, 2026

ವಸತಿ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಸಮಸ್ಯೆಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ನವೆಂಬರ್ 20, 2026

ರೋಟರಿ ಶಾಲೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪ್ರಶಸ್ತಿ

ನವೆಂಬರ್ 20, 2026

ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸಿಐಟಿಯು ಒತ್ತಾಯ; ವಿರಾಜಪೇಟೆಯಲ್ಲಿ ಕಾರ್ಮಿಕ ಇಲಾಖೆಯ ಮೂಲಕ ಕಲ್ಯಾಣ ಮಂಡಳಿಗೆ ಮನವಿ ಸಲ್ಲಿಕೆ

ನವೆಂಬರ್ 20, 2026

ವಿರಾಜಪೇಟೆಯಲ್ಲಿ ಸರ್ಕಾರಿ ಈಜುಕೊಳ ನಿರ್ಮಿಸಿ: ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ – ಯೋಗೇಶ್ ನಾಯ್ಡು ಮನವಿ

ನವೆಂಬರ್ 20, 2026

Kodava Film ‘Kote Betta’ Selected for 32nd Kolkata International Film Festival

ನವೆಂಬರ್ 20, 2026

ಕೊಡಗು ಕಸಾಪದಿಂದ ಅತ್ಯುತ್ತಮ ಶಿಕ್ಷಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ಸಮಾಜದ ಉತ್ತಮ ಪ್ರಜೆಗಳನ್ನು ರೂಪಿಸುವ ಶಿಲ್ಪಿಗಳು ಶಿಕ್ಷಕರು : ಎಂ.ಪಿ. ಕೇಶವ ಕಾಮತ್

ನವೆಂಬರ್ 20, 2026

ನ.22ರಂದು ಸೋಮವಾರಪೇಟೆಯಲ್ಲಿ ‘ಸಮಾಜ ಸೇವಕ.. ಒಕ್ಕಲಿಗ ನಾಯಕ ಹರಪಳ್ಳಿ ರವೀಂದ್ರ’ ಪುಸ್ತಕ ಬಿಡುಗಡೆ; ಬೃಹತ್ ರೈತ ಸಮಾವೇಶ ಆಯೋಜನೆ – ಸಚಿವ ಎಚ್.ಡಿ.ಕುಮಾರಸ್ವಾಮಿ ಗೌರವ ಉಪಸ್ಥಿತಿ

ನವೆಂಬರ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.