ಮಡಿಕೇರಿ, NEWS DESK ನ.20: ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ನವೆಂಬರ್ 23ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 2 ಗಂಟೆಯ ನಂತರ ದೇವಾಲಯಕ್ಕೆ ಸಾರ್ವಜನಿಕ ಭಕ್ತಾದಿಗಳ ಪ್ರವೇಶ ಇರುವುದಿಲ್ಲ ಎಂದು ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಥ್ಯೂ ಬಿ.ಎನ್. ತಿಳಿಸಿದ್ದಾರೆ.
ಆದ್ದರಿಂದ ಭಕ್ತಾದಿಗಳು ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.















