Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಎಸ್.ಜೆ.ಎಂ. ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಎಸ್.ಜೆ.ಎಂ. ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ

ನವೆಂಬರ್ 21, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸೋಮವಾರಪೇಟೆ, NEWS DESK ನ.21: ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಸೋಮವಾರಪೇಟೆ ಇವರ ವತಿಯಿಂದ ಒ.ಎಲ್.ವಿ. ಕಾನ್ವೆಂಟ್‌ನಲ್ಲಿ ಆಯೋಜಿಸಲಾಗಿದ್ದ ಸೋಮವಾರಪೇಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸೋಮವಾರಪೇಟೆಯ ಎಸ್.ಜೆ.ಎಂ. ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕಿರಿಯ ಪ್ರಾಥಮಿಕ ವಿಭಾಗದಲ್ಲಿ:

  • ನಿಹಾಲ್ ಎಚ್.ಎಸ್. – ಕಥೆ ಹೇಳುವುದು (ಪ್ರಥಮ)

  • ಕೃತಿಕಾ ಡಿ. – ಅಭಿನಯ ಗೀತೆ (ಪ್ರಥಮ)

  • ಮಹಮದ್ ಸುಹೈಲ್ – ಧಾರ್ಮಿಕ ಪಠಣ (ಪ್ರಥಮ)

  • ತನ್ವಿತ – ಕನ್ನಡ ಕಂಠಪಾಠ (ದ್ವಿತೀಯ)

  • ಆಧ್ಯಾ – ಅಭಿನಯ ಗೀತೆ (ದ್ವಿತೀಯ)

  • ಅಶಿನಿ – ಕ್ಲೇ ಮಾಡೆಲಿಂಗ್ (ದ್ವಿತೀಯ)

  • ನಿರಂಜನ್ ಎಸ್. – ಛದ್ಮವೇಷ (ತೃತೀಯ)

  • ದರ್ಶನ್ – ದೇಶಭಕ್ತಿ ಗೀತೆ (ತೃತೀಯ)

  • ಅನ್ವಿತ್ – ಇಂಗ್ಲಿಷ್ ಕಂಠಪಾಠ (ತೃತೀಯ)

ಹಿರಿಯ ಪ್ರಾಥಮಿಕ ವಿಭಾಗದಲ್ಲಿ:

  • ವಿಂಧ್ಯಾ ಶ್ರೀರಾಮ್ – ಕಥೆ ಹೇಳುವುದು (ಪ್ರಥಮ)

  • ದೇವಿಕ ಜಿ.ಡಿ. – ಕನ್ನಡ ಕಂಠಪಾಠ (ಪ್ರಥಮ)

  • ಅಹಲ್ಯಾ ಎಚ್.ಎಸ್. – ಇಂಗ್ಲಿಷ್ ಕಂಠಪಾಠ (ಪ್ರಥಮ)

  • ಯತೀಶ್ ಸಿ. – ಹಿಂದಿ ಕಂಠಪಾಠ (ಪ್ರಥಮ)

  • ಉದ್ಭವ್ ಕೆ. – ಮಿಮಿಕ್ರಿ (ಪ್ರಥಮ)

  • ಮೋಕ್ಷಿತ್ ಹೆಚ್.ಆರ್. – ಅಭಿನಯ ಗೀತೆ (ಪ್ರಥಮ)

  • ವೀಕ್ಷಿತ್ ಜೆ. – ಕ್ಲೇ ಮಾಡೆಲಿಂಗ್ (ದ್ವಿತೀಯ)

  • ಪ್ರಣಮ್ ಎಸ್.ಎಂ. – ದೇಶಭಕ್ತಿ ಗೀತೆ (ದ್ವಿತೀಯ)

  • ಚಂದನ್ – ಆಶುಭಾಷಣ (ದ್ವಿತೀಯ)

  • ಮೋಕ್ಷಿತ್ ಆರ್. – ಭಕ್ತಿ ಗೀತೆ (ತೃತೀಯ)

ವಿವಿಧ ಸ್ಪರ್ಧೆಗಳಲ್ಲಿ ಪ್ರಶಸ್ತಿ ಗಳಿಸಿದ ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಸಂಸ್ಕೃತಿಯ ಜೊತೆಗೆ ವಚನಕಾರರ ಮೌಲ್ಯಗಳನ್ನು ಅರಿಯಿರಿ: ಪ್ರೊ. ಭಾರತಿ ಹಿರೇಮಠ್; ವಚನಗಳಲ್ಲಿ ಕಾಯಕ ಪ್ರಜ್ಞೆ ವಿಚಾರ ಸಂಕಿರಣ ಉದ್ಘಾಟನೆ

ನವೆಂಬರ್ 21, 2026

ನ.24ರಂದು ಗೋಣಿಕೊಪ್ಪಲಿನಲ್ಲಿ ವಿಕಲಚೇತನರ ಜಾಥಾ, ಕ್ರೀಡಾ ಮತ್ತು ಪ್ರತಿಭಾ ಸ್ಪರ್ಧೆ

ನವೆಂಬರ್ 21, 2026

ನ.24ರಂದು ಭಾಗಮಂಡಲದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ನವೆಂಬರ್ 21, 2026

ಎಸ್.ಜೆ.ಎಂ. ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ

ನವೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ನ.21: ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಸೋಮವಾರಪೇಟೆ ಇವರ ವತಿಯಿಂದ ಒ.ಎಲ್.ವಿ.…

ನ.24ರಂದು ಗೋಣಿಕೊಪ್ಪಲಿನಲ್ಲಿ ವಿಕಲಚೇತನರ ಜಾಥಾ, ಕ್ರೀಡಾ ಮತ್ತು ಪ್ರತಿಭಾ ಸ್ಪರ್ಧೆ

ನವೆಂಬರ್ 21, 2026

ನ.24ರಂದು ಭಾಗಮಂಡಲದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ನವೆಂಬರ್ 21, 2026

ನ.21ರಂದು 71ನೇ ಕನ್ನಡ ರಾಜ್ಯೋತ್ಸವ–ಕನ್ನಡ ಹಬ್ಬ ಕಾರ್ಯಕ್ರಮ

ನವೆಂಬರ್ 21, 2026

ನ.23ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ

ನವೆಂಬರ್ 21, 2026

ನ.21ರಂದು ವಿಶೇಷ ಅಂಚೆ ಚೀಟಿ, ಪ್ರಾಚೀನ ನಾಣ್ಯಗಳು ಮತ್ತು ನೋಟುಗಳ ಪ್ರದರ್ಶನ

ನವೆಂಬರ್ 21, 2026

ನ.21ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

ನವೆಂಬರ್ 21, 2026

ಸರ್ಕಾರಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಿ, ಪಕ್ಷ ಸಂಘಟನೆ ಬಲಪಡಿಸಿ: ಶಾಸಕ ಎ.ಎಸ್. ಪೊನ್ನಣ್ಣ ಕರೆ; ನಾಪೋಕ್ಲು ಬ್ಲಾಕ್ ಹಾಗೂ ವಿರಾಜಪೇಟೆ ವಲಯ ಮತ್ತು ಬೂತ್ ಅಧ್ಯಕ್ಷರ ಸಭೆ

ನವೆಂಬರ್ 21, 2026

ನ.22ರಂದು ಭಾಗಮಂಡಲದಲ್ಲಿ ತುಳಸಿ ಪೂಜೆ

ನವೆಂಬರ್ 21, 2026

ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾಥ್ ಲ್ಯಾಬ್ ಕಾರ್ಯಾರಂಭಕ್ಕೆ ವೇಗ; ಅಧಿಕಾರಿಗಳೊಂದಿಗೆ ಶಾಸಕ ಡಾ. ಮಂತರ್ ಗೌಡ ಸಭೆ

ನವೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.