Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ

ನವೆಂಬರ್ 26, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಉದ್ಘಾಟಿಸಿದರು. ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹಾಗೂ ಸಂವಿಧಾನದ ಪೀಠಿಕೆಗೆ ಗಣ್ಯರು ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ವಾಚಿಸುವ ಮೂಲಕ ಸಂವಿಧಾನದ ಆಶಯಗಳು ಮತ್ತು ಮೌಲ್ಯಗಳನ್ನು ಪಾಲಿಸುವ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ, ಅಪರ ಜಿಲ್ಲಾಧಿಕಾರಿ ಜಯಲಕ್ಷ್ಮಿ, ಯುವಜನ ಸಮನ್ವಯಾಧಿಕಾರಿ ಭಾಗೀರಥಿ, ಮಡಿಕೇರಿ ತಾಲೂಕು ತಹಶೀಲ್ದಾರ್ ಶ್ರೀಧರ್, ಕುಶಾಲನಗರ ತಾಲೂಕು ತಹಶೀಲ್ದಾರ್ ರಮೇಶ್ ಬಾಬು ಹಾಗೂ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಕೃಷ್ಣಮೂರ್ತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಗಾಯತ್ರಿ ಅವರು ಪ್ರಾರ್ಥನೆ ಸಲ್ಲಿಸಿದರು. ಕಾರ್ಯಕ್ರಮದ ಅಂಗವಾಗಿ ರಾಷ್ಟ್ರಗೀತೆ ಹಾಗೂ ನಾಡಗೀತೆಯನ್ನು ಹಾಡಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಸಂಭ್ರಮದ ಪುತ್ತರಿ ಅರಮನೆ ಕೋಲ್; ಕೊಡಗಿನ ಜಾನಪದ ನೃತ್ಯ ವೈಭವಕ್ಕೆ ಸಾಕ್ಷಿಯಾದ ಕೋಟೆ ಆವರಣ

ನವೆಂಬರ್ 26, 2026

ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸುರೇಶ್ ರೈನಾ

ನವೆಂಬರ್ 26, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ಜಿಲ್ಲಾ ಸಂಘಚಾಲಕ ಚಕ್ಕೇರ ಮನು ಕಾವೇರಪ್ಪ ಅವರಿಗೆ ನುಡಿನಮನ

ನವೆಂಬರ್ 26, 2026

ಮಡಿಕೇರಿಯಲ್ಲಿ ಸಂಭ್ರಮದ ಪುತ್ತರಿ ಅರಮನೆ ಕೋಲ್; ಕೊಡಗಿನ ಜಾನಪದ ನೃತ್ಯ ವೈಭವಕ್ಕೆ ಸಾಕ್ಷಿಯಾದ ಕೋಟೆ ಆವರಣ

ನವೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.26: ರಾಜರ ಆಳ್ವಿಕೆಯ ಕಾಲದಿಂದಲೂ ಪುತ್ತರಿ ಹಬ್ಬದ ಮರುದಿನ ನಡೆದುಕೊಂಡು ಬರುತ್ತಿರುವ ಸಾಂಪ್ರದಾಯಿಕ ‘ಪುತ್ತರಿ ಅರಮನೆ…

ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸುರೇಶ್ ರೈನಾ

ನವೆಂಬರ್ 26, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ಜಿಲ್ಲಾ ಸಂಘಚಾಲಕ ಚಕ್ಕೇರ ಮನು ಕಾವೇರಪ್ಪ ಅವರಿಗೆ ನುಡಿನಮನ

ನವೆಂಬರ್ 26, 2026

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 612 ಅಂಕ ಗಳಿಸಿದ ಎ.ಎಸ್. ಶ್ರೀಶಾಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ

ನವೆಂಬರ್ 26, 2026

ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ

ನವೆಂಬರ್ 26, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 26, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 25, 2026

ಪುತ್ತರಿರ ಐನ್ ಮನೆಯಲ್ಲಿ ಸಂಪ್ರದಾಯಬದ್ಧ ಪುತ್ತರಿ ಸಂಭ್ರಮ

ನವೆಂಬರ್ 25, 2026

ಕಂಡಂಗಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶಾರದಾ ಪೂಜೆ

ನವೆಂಬರ್ 25, 2026

ಕುಶಾಲನಗರದಲ್ಲಿ 192ನೇ ಕಾವೇರಿ ಮಹಾ ಆರತಿ : ಕಾವೇರಿ ನದಿ ಕಲುಷಿತವಾಗದಂತೆ ಜಾಗೃತಿ ವಹಿಸಿ : ಹನುಮಂತಪ್ಪ ಅಂಗಡಿ

ನವೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.