Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪ್ರತಾಪ್ ಸಿಂಹ ವಿರುದ್ಧ ಗೋಣಿಕೊಪ್ಪಲು ಪೊಲೀಸ್ ಠಾಣೆಗೆ ದೂರು; ಕಾನೂನು ಕ್ರಮಕ್ಕೆ ಕೊಡಗು ಹಿಂದೂ ಮಲಯಾಳಿ ಸಮಾಜ ಆಗ್ರಹ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪ್ರತಾಪ್ ಸಿಂಹ ವಿರುದ್ಧ ಗೋಣಿಕೊಪ್ಪಲು ಪೊಲೀಸ್ ಠಾಣೆಗೆ ದೂರು; ಕಾನೂನು ಕ್ರಮಕ್ಕೆ ಕೊಡಗು ಹಿಂದೂ ಮಲಯಾಳಿ ಸಮಾಜ ಆಗ್ರಹ

ನವೆಂಬರ್ 26, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.26: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮಲಯಾಳಿ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಕೊಡಗು ಹಿಂದೂ ಮಲಯಾಳಿ ಸಮಾಜದ ಗೋಣಿಕೊಪ್ಪಲು ಘಟಕದ ವತಿಯಿಂದ ಗೋಣಿಕೊಪ್ಪಲು ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಯಿತು.

ಈ ಸಂದರ್ಭ ಮಾತನಾಡಿದ ಸಮಾಜದ ಅಧ್ಯಕ್ಷ ಪ್ರಶಾಂತ್, ಮಲಯಾಳಿ ಸಮುದಾಯದವರು ಹಲವು ದಶಕಗಳಿಂದ ಕೊಡಗು ಜಿಲ್ಲೆಯಲ್ಲಿ ವಿವಿಧ ಸಮುದಾಯಗಳೊಂದಿಗೆ ಸೌಹಾರ್ದತೆಯಿಂದ ಜೀವನ ನಡೆಸುತ್ತಿದ್ದು, ಜಿಲ್ಲೆಯ ಅಭಿವೃದ್ಧಿಗೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.

ಸಮುದಾಯದ ಕುರಿತು ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಜನರ ಭಾವನೆಗಳಿಗೆ ನೋವುಂಟುಮಾಡಿವೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಸಮಾಜದ ಸ್ಥಾಪಕಾಧ್ಯಕ್ಷ ಹಾಗೂ ಗೌರವಾಧ್ಯಕ್ಷ ಶರತ್ ಕಾಂತ್ ಮಾತನಾಡಿ, ಇಂತಹ ಹೇಳಿಕೆಗಳು ವಿವಿಧ ಸಮುದಾಯಗಳ ನಡುವೆ ವೈಮನಸ್ಸು ಮೂಡಿಸುವ ಆತಂಕವಿದೆ. ಸಮುದಾಯದ ಗೌರವ ಮತ್ತು ಸ್ವಾಭಿಮಾನವನ್ನು ಕಾಪಾಡುವ ಉದ್ದೇಶದಿಂದ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಮಾಜದ ಉಪಾಧ್ಯಕ್ಷ ಸಿ.ಕೆ. ವೇಣುಗೋಪಾಲ್, ಕೆ.ಎನ್.ಎಸ್.ಎಸ್ ಅಧ್ಯಕ್ಷ ಹಾಗೂ ವಕೀಲ ಸಂಜೀವ, ವಿಶ್ವಕರ್ಮ ಸಂಘದ ಅಧ್ಯಕ್ಷ ಮಣಿಕಂಠ, ಎಸ್.ಎನ್.ಡಿ.ಪಿ ಜಂಟಿ ಕಾರ್ಯದರ್ಶಿ ಸುದೀರ್, ಕೆ.ಎನ್.ಎಸ್.ಎಸ್ ಖಜಾಂಚಿ ಭಾಸ್ಕರ್, ವಿಶ್ವಕರ್ಮ ಸಂಘದ ಕಾರ್ಯದರ್ಶಿ ರಾಘವ ಹಾಗೂ ಎಸ್.ಎನ್.ಡಿ.ಪಿ ಸದಸ್ಯ ಸಪ್ತಾಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಸಿಎನ್‌ಸಿಯಿಂದ ಸಂವಿಧಾನ ದಿನ ಮತ್ತು 36ನೇ ವರ್ಷದ ಕೊಡವ ನ್ಯಾಷನಲ್ ಡೇ ಆಚರಣೆ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಹಕ್ಕೊತ್ತಾಯಗಳ ಮಂಡನೆ;  ಕೊಡವಲ್ಯಾಂಡ್ ಸ್ವಾಯತ್ತತೆ, ST ಸ್ಥಾನಮಾನ, ಕೊಡವ ತಕ್ಕ್‌ಗೆ ಮಾನ್ಯತೆ ಹಾಗೂ 2027ರ ಜನಗಣತಿಯಲ್ಲಿ ಪ್ರತ್ಯೇಕ ಗುರುತಿಗೆ ಒತ್ತಾಯ

ನವೆಂಬರ್ 26, 2026

ಬಿಜೆಪಿ ಎಸ್.ಸಿ. ಮೋರ್ಚಾದಿಂದ ಸಂವಿಧಾನ ಗೌರವ ದಿವಸ ಆಚರಣೆ; ಸಂವಿಧಾನ ದೇಶದ ಧರ್ಮಗ್ರಂಥವಿದ್ದಂತೆ: ಗಣ್ಯರ ಅಭಿಮತ

ನವೆಂಬರ್ 26, 2026

ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ

ನವೆಂಬರ್ 26, 2026

ಸಿಎನ್‌ಸಿಯಿಂದ ಸಂವಿಧಾನ ದಿನ ಮತ್ತು 36ನೇ ವರ್ಷದ ಕೊಡವ ನ್ಯಾಷನಲ್ ಡೇ ಆಚರಣೆ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಹಕ್ಕೊತ್ತಾಯಗಳ ಮಂಡನೆ;  ಕೊಡವಲ್ಯಾಂಡ್ ಸ್ವಾಯತ್ತತೆ, ST ಸ್ಥಾನಮಾನ, ಕೊಡವ ತಕ್ಕ್‌ಗೆ ಮಾನ್ಯತೆ ಹಾಗೂ 2027ರ ಜನಗಣತಿಯಲ್ಲಿ ಪ್ರತ್ಯೇಕ ಗುರುತಿಗೆ ಒತ್ತಾಯ

ನವೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.26: ಸಂವಿಧಾನ ದಿನದ ಅಂಗವಾಗಿ ಮಡಿಕೇರಿ ಹೊರವಲಯದ ಕ್ಯಾಪಿಟಲ್ ವಿಲೇಜ್‌ನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ (CNC)…

ಬಿಜೆಪಿ ಎಸ್.ಸಿ. ಮೋರ್ಚಾದಿಂದ ಸಂವಿಧಾನ ಗೌರವ ದಿವಸ ಆಚರಣೆ; ಸಂವಿಧಾನ ದೇಶದ ಧರ್ಮಗ್ರಂಥವಿದ್ದಂತೆ: ಗಣ್ಯರ ಅಭಿಮತ

ನವೆಂಬರ್ 26, 2026

ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ

ನವೆಂಬರ್ 26, 2026

ಮಡಿಕೇರಿಯಲ್ಲಿ ಸಂಭ್ರಮದ ಪುತ್ತರಿ ಅರಮನೆ ಕೋಲ್; ಕೊಡಗಿನ ಜಾನಪದ ನೃತ್ಯ ವೈಭವಕ್ಕೆ ಸಾಕ್ಷಿಯಾದ ಕೋಟೆ ಆವರಣ

ನವೆಂಬರ್ 26, 2026

ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸುರೇಶ್ ರೈನಾ

ನವೆಂಬರ್ 26, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ಜಿಲ್ಲಾ ಸಂಘಚಾಲಕ ಚಕ್ಕೇರ ಮನು ಕಾವೇರಪ್ಪ ಅವರಿಗೆ ನುಡಿನಮನ

ನವೆಂಬರ್ 26, 2026

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 612 ಅಂಕ ಗಳಿಸಿದ ಎ.ಎಸ್. ಶ್ರೀಶಾಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ

ನವೆಂಬರ್ 26, 2026

ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ

ನವೆಂಬರ್ 26, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 26, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.