Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕಡಬ ಬಳಿ ಭೀಕರ ರಸ್ತೆ ಅಪಘಾತ: ಸೋಮವಾರಪೇಟೆಯ ವಿಶ್ವಾಸ್ (31) ದುರ್ಮರಣ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಡಬ ಬಳಿ ಭೀಕರ ರಸ್ತೆ ಅಪಘಾತ: ಸೋಮವಾರಪೇಟೆಯ ವಿಶ್ವಾಸ್ (31) ದುರ್ಮರಣ

ನವೆಂಬರ್ 27, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸೋಮವಾರಪೇಟೆ, NEWS DESK ನ.27: ಪಟ್ಟಣದ ಸಮೀಪದ ಕಲ್ಕಂದೂರು ಗ್ರಾಮದ ಕೃಷ್ಣಪ್ಪ ಅವರ ಪುತ್ರ ವಿಶ್ವಾಸ್ (31) ಅವರು ಕಡಬದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ವಿಶ್ವಾಸ್ ಅವರು ಮಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದರು. ಇಂದು ಬೆಳಿಗ್ಗೆ ಮನೆಯಿಂದ ಸ್ಕೂಟರ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಸುಮಾರು 11.50ರ ವೇಳೆಗೆ ಕಡಬದ ಬಳಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಶ್ವಾಸ್ ಅವರು ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕ ನಂದನ್ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಶ್ವಾಸ್ ಅವರ ನಿಧನದ ಸುದ್ದಿ ಕಲ್ಕಂದೂರು ಗ್ರಾಮದಲ್ಲಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಗ್ರಾಮಸ್ಥರಲ್ಲಿ ಶೋಕ ಆವರಿಸಿದೆ.

ಈ ಕುರಿತು ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕೊಡಗು ಚಾನಲ್ ಬಳಗದಿಂದ ‘ಸಮಾಜ ಸೇವಕ.. ಒಕ್ಕಲಿಗ ನಾಯಕ ಹರಪಳ್ಳಿ ರವೀಂದ್ರ’ ಜೀವನಚರಿತ್ರೆ ಕೃತಿ ಲೋಕಾರ್ಪಣೆ

ನವೆಂಬರ್ 27, 2026

ಕುಶಾಲನಗರದಲ್ಲಿ ಸಂಭ್ರಮದ ಶ್ರೀ ಮಹಾಗಣಪತಿ ರಥೋತ್ಸವ

ನವೆಂಬರ್ 27, 2026

ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕೆ.ಎ. ಯಾಕುಬ್ ಖಂಡನೆ

ನವೆಂಬರ್ 27, 2026

ಕೊಡಗು ಚಾನಲ್ ಬಳಗದಿಂದ ‘ಸಮಾಜ ಸೇವಕ.. ಒಕ್ಕಲಿಗ ನಾಯಕ ಹರಪಳ್ಳಿ ರವೀಂದ್ರ’ ಜೀವನಚರಿತ್ರೆ ಕೃತಿ ಲೋಕಾರ್ಪಣೆ

ನವೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.27: ಕೊಡಗು ಜಿಲ್ಲೆಯ ಸಮಾಜ ಸೇವೆ, ಜನಪರ ಕಾಳಜಿ ಹಾಗೂ ರೈತರ ಹಿತಾಸಕ್ತಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ…

ಕುಶಾಲನಗರದಲ್ಲಿ ಸಂಭ್ರಮದ ಶ್ರೀ ಮಹಾಗಣಪತಿ ರಥೋತ್ಸವ

ನವೆಂಬರ್ 27, 2026

ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕೆ.ಎ. ಯಾಕುಬ್ ಖಂಡನೆ

ನವೆಂಬರ್ 27, 2026

ನಿಧನ ಸುದ್ದಿ

ನವೆಂಬರ್ 27, 2026

ಕೊಯನಾಡು ಸರ್ಕಾರಿ ಶಾಲೆಯಲ್ಲಿ ಯೋಗ ಸಿಂಚನ ಕಾರ್ಯಕ್ರಮ

ನವೆಂಬರ್ 27, 2026

ಸಿ ಅಂಡ್ ಡಿ ಲ್ಯಾಂಡ್ ಸಮಸ್ಯೆ ಪರಿಹರಿಸದಿದ್ದರೆ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಬಹಿಷ್ಕಾರ: ರೈತ ಹೋರಾಟ ಸಮಿತಿ ಎಚ್ಚರಿಕೆ

ನವೆಂಬರ್ 27, 2026

ಸೋಮವಾರಪೇಟೆಯಲ್ಲಿ ಮಹಿಳಾ ದೌರ್ಜನ್ಯ ತಡೆಗೆ ಮಾನವ ಸರಪಳಿ ಮೂಲಕ ಜಾಗೃತಿ

ನವೆಂಬರ್ 27, 2026

ಮಡಿಕೇರಿಯಲ್ಲಿ ಕನಕದಾಸರ ಜಯಂತಿ ಆಚರಣೆ : ಕನಕದಾಸರ ಚಿಂತನೆ, ಕೀರ್ತನೆಗಳು ಮಾನವಕುಲಕ್ಕೆ ಸದಾ ದಾರಿದೀಪ – ಜಯಲಕ್ಷ್ಮಿ ರಾಯಕೋಡ್

ನವೆಂಬರ್ 27, 2026

ಕೊಡಗಿನ ಸಂಸ್ಕೃತಿಯನ್ನು ನಾಶ ಮಾಡುತ್ತಿದ್ದರೆ ಸಾಕ್ಷ್ಯ ನೀಡಲಿ : ಪ್ರತಾಪ್ ಸಿಂಹ ವಿರುದ್ಧ ಹಿಂದೂ ಮಲಯಾಳಿ ಸಂಘಟನೆಗಳ ಅಸಮಾಧಾನ

ನವೆಂಬರ್ 27, 2026

ಹಿರಿಯ ಪತ್ರಕರ್ತ ಎಂ. ಶ್ರೀಧರ್ ಹೂವಲ್ಲಿ ಅವರಿಗೆ ‘ಗೋವರ್ಧನ ಗೋಪಾಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ

ನವೆಂಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.