Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಾಸವಿ ಅಚೀವರ್ಸ್ ಅವಾರ್ಡ್ 2026ಕ್ಕೆ ಬಿ.ಆರ್. ನಾಗೇಂದ್ರ ಪ್ರಸಾದ್ ಆಯ್ಕೆ; ಆರ್ಯವೈಶ್ಯ ಮಂಡಳಿ ಅಧ್ಯಕ್ಷರಿಗೆ ಗೌರವದ ಗರಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಾಸವಿ ಅಚೀವರ್ಸ್ ಅವಾರ್ಡ್ 2026ಕ್ಕೆ ಬಿ.ಆರ್. ನಾಗೇಂದ್ರ ಪ್ರಸಾದ್ ಆಯ್ಕೆ; ಆರ್ಯವೈಶ್ಯ ಮಂಡಳಿ ಅಧ್ಯಕ್ಷರಿಗೆ ಗೌರವದ ಗರಿ

ನವೆಂಬರ್ 28, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ, NEWS DESK ನ.28: ಕರ್ನಾಟಕ ಆರ್ಯವೈಶ್ಯ ಮಹಾಸಭಾ, ಬೆಂಗಳೂರು ಇದರ ಮೈಸೂರು ಜಿಲ್ಲಾ ಸಮಿತಿಯ ವತಿಯಿಂದ ಗ್ಲೋಬಲ್ ಅಕ್ಸಿಲೇಟರ್ ವಿಷನ್ ಸಮಿಟ್ 2026ರ ಅಂಗವಾಗಿ ಪ್ರದಾನ ಮಾಡಲಾಗುವ ಪ್ರತಿಷ್ಠಿತ ವಾಸವಿ ಅಚೀವರ್ಸ್ ಅವಾರ್ಡ್ 2026 ಪ್ರಶಸ್ತಿಗೆ ಕುಶಾಲನಗರದ ಆರ್ಯವೈಶ್ಯ ಮಂಡಳಿಯ ಅಧ್ಯಕ್ಷರಾದ ಬಿ.ಆರ್. ನಾಗೇಂದ್ರ ಪ್ರಸಾದ್ ಅವರು ಆಯ್ಕೆಯಾಗಿದ್ದಾರೆ.

ಸಮಾಜಮುಖಿ ಸೇವೆ ಹಾಗೂ ಆರ್ಯವೈಶ್ಯ ಸಮುದಾಯದ ಸಂಘಟನೆ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಾಗೇಂದ್ರ ಪ್ರಸಾದ್ ಅವರಿಗೆ ಈ ಗೌರವ ಲಭಿಸಿರುವುದು ಕುಶಾಲನಗರ ಸೇರಿದಂತೆ ಕೊಡಗು ಜಿಲ್ಲೆಯ ಆರ್ಯವೈಶ್ಯ ಸಮುದಾಯದಲ್ಲಿ ಹರ್ಷ ವ್ಯಕ್ತಪಡಿಸಿದೆ.

ಕರ್ನಾಟಕ ಆರ್ಯವೈಶ್ಯ ಮಹಾಸಭಾದ ಮೈಸೂರು ಜಿಲ್ಲಾ ಸಮಿತಿಯಿಂದ ನೀಡಲಾಗುತ್ತಿರುವ ಈ ಪ್ರಶಸ್ತಿಯು ನಾಗೇಂದ್ರ ಪ್ರಸಾದ್ ಅವರ ಸಮಾಜಸೇವೆಗೆ ಸಂದ ಮತ್ತೊಂದು ಗೌರವವಾಗಿದೆ.

ಅವರಿಗೆ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಆರ್ಯವೈಶ್ಯ ಸಮುದಾಯದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಕ್ಕಳ ಮನೆಗೆ ವಿಶೇಷ ಸೇವಾ ಕಾರ್ಯಕ್ರಮ

ನವೆಂಬರ್ 28, 2026

ಕ.ರ.ವೇ. ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ ಅವರಿಗೆ ಗೋವರ್ಧನ ಗೋಪಾಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ನಾಡು-ನುಡಿ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಗೌರವ

ನವೆಂಬರ್ 28, 2026

ಕರ್ಣಂಗೇರಿ ಗ್ರಾಮದಲ್ಲಿ ಪ್ರಜಾಸೇವಾ ಕಾರ್ಯಕ್ರಮ; ಶಾಸಕ ಡಾ. ಮಂತರ್ ಗೌಡ ಅವರಿಂದ ರಸ್ತೆ ಉದ್ಘಾಟನೆ, ಭೂಮಿ ಪೂಜೆ ಹಾಗೂ ಕಾಮಗಾರಿಗಳ ಪರಿಶೀಲನೆ

ನವೆಂಬರ್ 28, 2026

ವಾಸವಿ ಅಚೀವರ್ಸ್ ಅವಾರ್ಡ್ 2026ಕ್ಕೆ ಬಿ.ಆರ್. ನಾಗೇಂದ್ರ ಪ್ರಸಾದ್ ಆಯ್ಕೆ; ಆರ್ಯವೈಶ್ಯ ಮಂಡಳಿ ಅಧ್ಯಕ್ಷರಿಗೆ ಗೌರವದ ಗರಿ

ನವೆಂಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.28: ಕರ್ನಾಟಕ ಆರ್ಯವೈಶ್ಯ ಮಹಾಸಭಾ, ಬೆಂಗಳೂರು ಇದರ ಮೈಸೂರು ಜಿಲ್ಲಾ ಸಮಿತಿಯ ವತಿಯಿಂದ ಗ್ಲೋಬಲ್ ಅಕ್ಸಿಲೇಟರ್…

ಕ.ರ.ವೇ. ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ ಅವರಿಗೆ ಗೋವರ್ಧನ ಗೋಪಾಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ನಾಡು-ನುಡಿ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಗೌರವ

ನವೆಂಬರ್ 28, 2026

ಕರ್ಣಂಗೇರಿ ಗ್ರಾಮದಲ್ಲಿ ಪ್ರಜಾಸೇವಾ ಕಾರ್ಯಕ್ರಮ; ಶಾಸಕ ಡಾ. ಮಂತರ್ ಗೌಡ ಅವರಿಂದ ರಸ್ತೆ ಉದ್ಘಾಟನೆ, ಭೂಮಿ ಪೂಜೆ ಹಾಗೂ ಕಾಮಗಾರಿಗಳ ಪರಿಶೀಲನೆ

ನವೆಂಬರ್ 28, 2026

ಭಾಗಮಂಡಲದಲ್ಲಿ ನ.30ರಂದು ರೈತರ ಹಿತರಕ್ಷಣೆ ಕುರಿತು ತುರ್ತು ಸಭೆ

ನವೆಂಬರ್ 28, 2026

ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್‌ನ 147ನೇ ವಾರ್ಷಿಕ ಮಹಾಸಭೆ; ಪಶ್ಚಿಮಘಟ್ಟ ಸಂರಕ್ಷಣೆಯೊಂದಿಗೆ ಸ್ಥಳೀಯರ ಜೀವನವೂ ರಕ್ಷಣೆಯಾಗಬೇಕು: ಸಂಸದ ಯದುವೀರ್ ಒಡೆಯರ್

ನವೆಂಬರ್ 28, 2026

ಆಶಾ ಕಾರ್ಯಕರ್ತೆಯರ ಕುರಿತು ಯು.ಟಿ.ಖಾದರ್ ಹೇಳಿಕೆಗೆ ಚೆಪ್ಪುಡಿರ ರಾಕೇಶ್ ದೇವಯ್ಯ ಖಂಡನೆ

ನವೆಂಬರ್ 28, 2026

ಮಡಿಕೇರಿಯಲ್ಲಿ ಡಿ.4ರಿಂದ 6ರವರೆಗೆ 5ನೇ ವರ್ಷದ ಕೊಡವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ; 12 ತಂಡಗಳ ನಡುವೆ ರೋಚಕ ಹಣಾಹಣಿ; ಪ್ರಥಮ ಬಹುಮಾನ ₹2 ಲಕ್ಷ, ಸುಮಾರು 250 ಆಟಗಾರರು ಭಾಗಿ

ನವೆಂಬರ್ 28, 2026

ಸಮಾಜಘಾತುಕ ಶಕ್ತಿಗಳ ಬಗ್ಗೆ ಮಾತನಾಡಿದ್ದೇನೆ, ಮಲಯಾಳಿ ಸಮುದಾಯವನ್ನು ಗುರಿ ಮಾಡಿಲ್ಲ : ಪ್ರತಾಪ್ ಸಿಂಹ ಸ್ಪಷ್ಟನೆ

ನವೆಂಬರ್ 27, 2026

ಕಡಬ ಬಳಿ ಭೀಕರ ರಸ್ತೆ ಅಪಘಾತ: ಸೋಮವಾರಪೇಟೆಯ ವಿಶ್ವಾಸ್ (31) ದುರ್ಮರಣ

ನವೆಂಬರ್ 27, 2026

ಕೊಡಗು ಚಾನಲ್ ಬಳಗದಿಂದ ‘ಸಮಾಜ ಸೇವಕ.. ಒಕ್ಕಲಿಗ ನಾಯಕ ಹರಪಳ್ಳಿ ರವೀಂದ್ರ’ ಜೀವನಚರಿತ್ರೆ ಕೃತಿ ಲೋಕಾರ್ಪಣೆ

ನವೆಂಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.