Sunday, September 15, 2019 3:34 AM

ಸೆ. 12ಕ್ಕೆ ತೆರೆ ಕಾಣಲಿದೆ ‘ಕಿಚ್ಚ’ ಸುದೀಪ್​ ನಟನೆಯ ‘ಪೈಲ್ವಾನ್​’
37
ಸೆ. 12ಕ್ಕೆ ತೆರೆ ಕಾಣಲಿದೆ ‘ಕಿಚ್ಚ’ ಸುದೀಪ್​ ನಟನೆಯ ‘ಪೈಲ್ವಾನ್​’

‘ಕಿಚ್ಚ’ ಸುದೀಪ್​ ನಟನೆಯ ‘ಪೈಲ್ವಾನ್​’ ಬಹಳ ನಿರೀಕ್ಷೆ ಹುಟ್ಟುಹಾಕಿರುವ ಚಿತ್ರ. ಈಗಾಗಲೇ ‘ಪೈಲ್ವಾನ್​’ ಟೀಸರ್​ ಅಭಿಮಾನಿಗಳ ಸಂಭ್ರವನ್ನು ದುಪ್ಪಟ್ಟು ಮಾಡಿದ್ದು, ಸೆ. 12ಕ್ಕೆ ಅಖಾಡಕ್ಕೆ ಬರಲಿದೆ.

ಕನ್ನಡ, ತೆಲುಗು, ತಮಿಳು, ಹಿಂದಿ ಸೇರಿದಂತೆ ಬಹುಭಾಷೆಯಲ್ಲಿ ಬರ್ತಿರುವ ಪೈಲ್ವಾನ ಸಿನಿಮಾ ಏಕಕಾಲದಲ್ಲಿ ಒಂದೇ ದಿನ ಬಿಡುಗಡೆ ಮಾಡುವ ತಯಾರಿ ನಡೆದಿದೆ. ಕಿಚ್ಚ ಸುದೀಪ್, ಕಬೀರ್ ಸಿಂಗ್ ದುಹಾನ್, ಆಕಾಂಕ್ಷ ಸಿಂಗ್, ಸುನೀಲ್ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ಕೃಷ್ಣ ನಿರ್ದೇಶನದ ಪೈಲ್ವಾನ್ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಚಿತ್ರದ ಹಾಡುಗಳಿಗೆ ಬಾಲಿವುಡ್​ ನೃತ್ಯ ನಿರ್ದೇಶಕ ಗಣೇಶ್​ ಆಚಾರ್ಯ ಕೊರಿಯೋಗ್ರಾಫಿ ಮಾಡುತ್ತಿದ್ದಾರೆ.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್