Sunday, September 15, 2019 3:55 AM

ಪ್ರಾಚೀನ ಗುಹಾಂತರ ದೇವಾಲಯಗಳಲ್ಲಿ ಒಂದಾದ ಗವಿ ಗಂಗಾಧರೇಶ್ವರ
27
ಪ್ರಾಚೀನ ಗುಹಾಂತರ ದೇವಾಲಯಗಳಲ್ಲಿ ಒಂದಾದ ಗವಿ ಗಂಗಾಧರೇಶ್ವರ

ಬೆಂಗಳೂರಿನ ಗವಿಪುರಂನಲ್ಲಿರುವ ಗವಿ ಗಂಗಾಧರೇಶ್ವರ ದೇವಾಲಯ ಕೆಲವೇ ಕೆಲವು ಪ್ರಾಚೀನ ಗುಹಾಂತರ ದೇವಾಲಯಗಳಲ್ಲೊಂದು.  ಬೃಹತ್ ಬಂಡೆಯೊಂದನ್ನು ಕೊರೆದು ಈ ದೇವಾಲಯ ನಿರ್ಮಿಸಲಾಗಿದೆ ಎಂದು ಹೇಳಲಾಗುತ್ತದೆ. ಪ್ರತಿವರ್ಷ ‘ಮಕರ ಸಂಕ್ರಾತಿಯ ದಿನ’ ಸಂಜೆ ಸೂರ್ಯನ ಕಿರಣಗಳು ಲಿಂಗದ ಮುಂದಿರುವ ನಂದಿಯ ಕೊಂಬಿನಿಂದ ಹಾದು, ಶಿವಲಿಂಗವನ್ನು ಸ್ಪರ್ಶಿಸುತ್ತದೆ. ಈ ದೃಶ್ಯವನ್ನು ವೀಕ್ಷಿಸಲು ಸಾವಿರಾರು ಭಕ್ತರು ಬಹಳ ದೂರ ಪ್ರದೇಶಗಳಿಂದ ಬರುತ್ತಾರೆ.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್