Sunday, September 15, 2019 4:04 AM

ಸಂತೋಷ ಹೆಗಡೆ ವಿಕೃತ ಮನಸ್ಸಿನ ವ್ಯಕ್ತಿ : ಶಾಸಕ ಎಂ.ಪಿ. ರೇಣುಕಾಚಾರ್ಯ
45
ಸಂತೋಷ ಹೆಗಡೆ ವಿಕೃತ ಮನಸ್ಸಿನ ವ್ಯಕ್ತಿ : ಶಾಸಕ ಎಂ.ಪಿ. ರೇಣುಕಾಚಾರ್ಯ

ದಾವಣಗೆರೆ : ಸಂತೋಷ ಹೆಗಡೆ ವಿಕೃತ ಮನಸ್ಸಿನ ವ್ಯಕ್ತಿ. ಯಡಿಯೂರಪ್ಪ ಅವರ ಮೇಲೆ ಕೇಸ್ ಹಾಕಿ ಜೈಲಿಗೆ ಹೋಗುವಂತೆ ಮಾಡಿದರು ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಕಾಂಗ್ರೆಸ್‍ನವರು ಯಡಿಯೂರಪ್ಪ ಜೈಲಿಗೆ ಹೋದವರು ಎಂದು ಪದೇ ಪದೇ ಹೇಳುತ್ತಿದ್ದರು. ಮಾಜಿ ರಾಜ್ಯಪಾಲ ಹಂಸ ರಾಜ್ ಅಲ್ಲ, ಧ್ವಂಸರಾಜ್ ಅಂದಿನ ಲೋಕಾಯುಕ್ತ ಸಂತೋಷ ಹೆಗ್ಡೆ ಕೊಟ್ಟ ವರದಿಗೆ ಪ್ರಾಸಿಕ್ಯುಷನ್‍ಗೆ ಅನುಮತಿ ಕೊಟ್ಟರು. ಯಡಿಯೂರಪ್ಪ ಭ್ರಷ್ಟಾಚಾರ ಮಾಡಲಿಲ್ಲ. ಲೂಟಿ ಮಾಡಲಿಲ್ಲ, ರಾಜಕೀಯ ಷಡ್ಯಂತ್ರದಿಂದ ಜೈಲಿಗೆ ಹೋದರು ಎಂದರು.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್