Monday, October 21, 2019 9:12 PM

ಇಬ್ಬರು ವಿದ್ಯಾರ್ಥಿಗಳು ನೀರುಪಾಲು
68
ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಶಿವಮೊಗ್ಗ ಅ.5 : ಶಾಲೆ ಮುಗಿಸಿ ಈಜಲೆಂದು ಕೆರೆಗೆ ತೆರಳಿದ್ದ ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲಾಗಿರುವ ದಾರುಣ ಘಟನೆ ಶನಿವಾರ ಶಿರಾಳಕೊಪ್ಪ ಸಮೀಪ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು ಶಂಭು(14) ಹಾಗೂ ಉದಯ್(15) ಎಂದು ಗುರುತಿಸಲಾಗಿದೆ. ಇವರಿಬ್ಬರೂ ಸೇರಿ ಒಟ್ಟು ಆರು ಮಂದಿ ವಿದ್ಯಾರ್ಥಿಗಳು ಬೆಲವಂತನಕೊಪ್ಪ ಗ್ರಾಮದ ನಡುವಲಕಟ್ಟೆ ಕೆರೆಗೆ ಈಜಲೆಂದು ತೆರಳಿದ್ದರು.
ಕೆರೆಯ ಆಳ ತಿಳಿಯದೇ ವಿದ್ಯಾರ್ಥಿಗಳು ನೀರಿಗಿಳಿದ ಪರಿಣಾಮ ದುರಂತ ಈ ಸಂಭವಿಸಿದೆ ಎಂದು ತಿಳಿದು ಬಂದಿದೆ.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್