Tuesday, November 12, 2019 2:39 PM

ಸ್ಯಾಂಡಲ್‍ವುಡ್‍ನಲ್ಲಿ ಸದ್ದು ಮಾಡುತ್ತಿರುವ ಭರಾಟೆ
35
ಸ್ಯಾಂಡಲ್‍ವುಡ್‍ನಲ್ಲಿ ಸದ್ದು ಮಾಡುತ್ತಿರುವ ಭರಾಟೆ

ಸ್ಯಾಂಡಲ್‍ವುಡ್‍ನಲ್ಲಿ ‘ಭರಾಟೆಯ ಸದ್ದು ಜೋರಾಗಿದೆ. ನಿರ್ದೇಶಕ ಚೇತನ್ ಕುಮಾರ್, ಶ್ರೀಮುರುಳಿಯ ಚಿತ್ರ ಹೊಸ ಹವಾ ಎಬ್ಬಿಸಲು ಸಿದ್ಧವಾಗಿದೆ. ಈಗಾಗಲೇ ಚಿತ್ರದ ಟ್ರೇಲರ್, ಹಾಡುಗಳು ಇದಕ್ಕೆ ಸಾಕ್ಷಿಯಾಗಿವೆ. ಪ್ರೇಕ್ಷಕರನ್ನು ತನ್ನತ್ತ ಸೆಳೆಯುವಲ್ಲೂ ಯಶಸ್ವಿಯಾಗಿದೆ.

ಭರ್ಜರಿ, ಬಹದ್ದೂರ್ ಖ್ಯಾತಿಯ ಚೇತನ್‍ಕುಮಾರ್ ನಿರ್ದೇಶನದ 3ನೆ ಸಿನಿಮಾ ಇದಾಗಿದ್ದು, ಹಲವಾರು ವಿಶೇಷತೆಗಳ ಮೂಲಕ ಸದಾ ಸುದ್ದಿಯಲ್ಲಿದೆ. ಕಿಸ್ ಖ್ಯಾತಿಯ ನಟಿ ಶ್ರೀಲೀಲಾ ಈ ಚಿತ್ರದ ನಾಯಕಿ. ವಿಶೇಷವೆಂದರೆ ತ್ರಿವಳಿ ಸಹೋದರರಾದ ಸಾಯಿಕುಮಾರ್, ರವಿಶಂಕರ್ ಹಾಗೂ ಅಯ್ಯಪ್ಪ ಈ ಚಿತ್ರದಲ್ಲಿ ಮೊದಲ ಬಾರಿಗೆ ಒಟ್ಟಿಗೇ ಕಾಣಿಸಿಕೊಂಡಿದ್ದಾರೆ.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್