Tuesday, November 12, 2019 1:56 PM

ಸೋಮವಾರಪೇಟೆಯಲ್ಲಿ ವಿವಿಧ ಕ್ರೀಡಾ ಕೂಟಕ್ಕೆ ಚಾಲನೆ
60
ಸೋಮವಾರಪೇಟೆಯಲ್ಲಿ ವಿವಿಧ ಕ್ರೀಡಾ ಕೂಟಕ್ಕೆ ಚಾಲನೆ

ಸೋಮವಾರಪೇಟೆ ಅ. 21 : ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಕ್ರೀಡಾಸ್ಪರ್ಧೆಗಳು ನಡೆಯಿತು.
ಕ್ರೀಡಾಕೂಟಕ್ಕೆ ಕರವೇ ನಗರ ಘಟಕದ ಅಧ್ಯಕ್ಷ ಮಂಜುನಾಥ್ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಆರ್. ಮೋಹನ್, ಹಿರಿಯ ಸದಸ್ಯ ಎನ್.ಡಿ. ಕೃಷ್ಣಪ್ಪ, ವಾಹನ ಚಾಲಕರು ಹಾಗೂ ಮಾಲೀಕರ ಸಂಘದ ಮಾಜಿ ಅಧ್ಯಕ್ಷ ಸಿ.ಸಿ. ನಂದ, ಮೊಗೇರ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ದಾಮೋದರ್ ಇದ್ದರು.

ಸದಸ್ಯರಿಗೆ ಕ್ರಿಕೆಟ್, ಕಬಡ್ಡಿ, ಹಗ್ಗ ಜಗ್ಗಾಟ, ಬಸ್ ಹುಡುಕಾಟ ಸ್ಪರ್ಧೆಗಳು ನಡೆದವು.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್