Tuesday, November 12, 2019 1:50 PM

ಶ್ರದ್ಧಾ ಭಕ್ತಿಯಿಂದ ಜರುಗಿದ ಶ್ರೀ ವಿಜಯ ವಿನಾಯಕ ದೇವಾಲಯದ ವಾರ್ಷಿಕೋತ್ಸವ
48
ಶ್ರದ್ಧಾ ಭಕ್ತಿಯಿಂದ ಜರುಗಿದ ಶ್ರೀ ವಿಜಯ ವಿನಾಯಕ ದೇವಾಲಯದ ವಾರ್ಷಿಕೋತ್ಸವ

ಮಡಿಕೇರಿ ಅ.30 :
ಮಡಿಕೇರಿಯ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ವಿಜಯ ವಿನಾಯಕ ದೇವಾಲಯದ 21ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು.
ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಮುಂಜಾನೆಯಿಂದಲೇ ನಡೆದ ಗಣಪತಿಗೆ ಅಭಿಷೇಕ, ಹೂವಿನ ಅಲಂಕಾರ, ಹೋಮಹವನಾದಿಗಳು ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳಿಗೆ ಸಾವಿರಾರು ಭಕ್ತರು ಸಾಕ್ಷಿಯಾದರು.
ಮಧ್ಯಾಹ್ನ ಮಹಾಮಂಗಳಾರತಿ ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್