Tuesday, November 12, 2019 2:25 PM

ಕ್ರೇಜಿಸ್ಟಾರ್ ಈಗ ಡಾ.ರವಿಚಂದ್ರನ್
33
ಕ್ರೇಜಿಸ್ಟಾರ್ ಈಗ ಡಾ.ರವಿಚಂದ್ರನ್

ಬೆ0ಗಳೂರು ನ.3 : ತಪ್ಪಿರುವ ದಾರಿಯನ್ನು ಸರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಾಗುತ್ತೇನೆ ಎಂದು ನಟ, ನಿರ್ಮಾಪಕ ಮತ್ತು ನಿರ್ದೇಶಕ ಡಾ.ವಿ.ರವಿಚಂದ್ರನ್ ಅವರು ಹೇಳಿದ್ದಾರೆ.
ಇಂದು ಸಿಎಂಆರ್ ಯುನಿರ್ವಸಿಟಿ 4ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ನಟ ರವಿಚಂದ್ರನ್‌ಗೆ ಡಾಕ್ಟರೇಟ್ ಗೌರವ ನೀಡಲಾಯಿತು. ಬೆಂಗಳೂರಿನ ಸಿಎಂಆರ್ ಕಾಲೇಜಿನಲ್ಲಿ ಅವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರವಿಚಂದ್ರನ್ ಅವರ ಪತ್ನಿ ಸುಮತಿ, ಮಗಳು ಗೀತಾಂಜಲಿ, ಅಳಿಯ ಅಜಯ್, ಮಕ್ಕಳಾದ ವಿಕ್ರಂ ಮತ್ತು ಮನೋರಂಜನ್ ಭಾಗಿಯಾಗಿದ್ದರು.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್