Tuesday, November 12, 2019 2:02 PM

ಶ್ರೀ ಕರಡಿಗವಿ ಮಠಾಧೀಶ ಲಿಂಗೈಕ್ಯ
33
ಶ್ರೀ ಕರಡಿಗವಿ ಮಠಾಧೀಶ ಲಿಂಗೈಕ್ಯ

ಚಿಕ್ಕಮಗಳೂರು ನ.5 : ಚಿಕ್ಕಮಗಳೂರು ಜಿಲ್ಲೆಯ ಶ್ರೀ ಕರಡಿಗವಿ ಮಠದ ಶಂಕರಾನ0ದ ಸ್ವಾಮಿಜಿ (60) ಲಿಂಗೈಕ್ಯರಾಗಿದ್ದಾರೆ. ಕಳೆದ ಕೆಲ ತಿಂಗಳಿ0ದ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಗೆ ಆರೋಗ್ಯ ಹದಗೆಟ್ಟಿತ್ತು.
ಶ್ರೀ ಕರಡಿಗವಿ ಮಠ ಶಂಕರಾನ0ದ ಸ್ವಾಮಿಜಿ ಅವರು ಲಿಂಗೈಕ್ಯರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಿಂದ ಮಠಕ್ಕೆ ತಂದ ಒಂದೇ ಗಂಟೆಯಲ್ಲಿ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಕರಡಿಗವಿ ಮಠದ ಸ್ವಾಮೀಜಿಯಾಗಿದ್ದ ಶಂಕರಾನ0ದ ಸ್ವಾಮೀಜಿ ಕಳೆದ ಕೆಲ ಸಮಯದಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಇತ್ತೀಚೆಗೆ ಆರೊಗ್ಯ ಮತ್ತಷ್ಟು ಹದಗೆಟ್ಟಿದ್ದು, ಎರಡು ತಿಂಗಳಿ0ದ ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಸ್ವಾಮೀಜಿಯವರನ್ನು ಮಠಕ್ಕೆ ಕರೆತರಲಾಗಿತ್ತು. ಆದರೆ ಮಠಕ್ಕೆ ಕರೆತಂದ ಒಂದೇ ಗಂಟೆಯಲ್ಲಿ ಸ್ವಾಮೀಜಿ ವಿಧಿವಶರಾಗಿದ್ದಾರೆ.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್