Tuesday, November 12, 2019 2:46 PM

ಶಿವಮೊಗ್ಗ ಜಿಲ್ಲೆಯಲ್ಲಿ ನೋಡಲೆ ಬೇಕಾದ ಶಿವಪ್ಪನಾಯಕನ ಕೋಟೆ
25
ಶಿವಮೊಗ್ಗ ಜಿಲ್ಲೆಯಲ್ಲಿ ನೋಡಲೆ ಬೇಕಾದ ಶಿವಪ್ಪನಾಯಕನ ಕೋಟೆ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನಲ್ಲಿ ಹೊಸನಗರದಿಂದ ೧೫ ಕಿಮೀ ಒಂದು ಗ್ರಾಮ. ಇದರ ಹಿಂದಿನ ಹೆಸರು ಬಿದನೂರು, ಬಿದಿರೂರು. ಹಲವು ಶಾಸನಗಳಲ್ಲಿ ಈ ಊರನ್ನು ವೇಣುಪುರ ಎಂದೂ ಕರೆದಿದೆ. ಕೆಳದಿ ಇಕ್ಕೇರಿಗಳಲ್ಲಿ ಆಳಿದ ಅರಸರು ೧೬೪೦ರ ಹೊತ್ತಿಗೆ ಇದನ್ನು ತಮ್ಮ ರಾಜಧಾನಿಯನ್ನಾಗಿ ಮಾಡಿಕೊಂಡು ಬಿದನೂರ ಅರಸರಾದರು. ಘಟ್ಟದ ಕೆಳಗೆ ಇಳಿಯುವ ಹೊಸಂಗಡಿ ಘಾಟಿಯ ದಾರಿಯಲ್ಲಿದ್ದು ವ್ಯಾಪಾರ ಕೇಂದ್ರವೂ ಆದುದರಿಂದ ಬಹುಬೇಗನೆ ಬೆಳೆದು ದೊಡ್ಡ ನಗರವಾಯಿತು. ಕೋಟೆಕೊತ್ತಲಗಳು ಅರಮನೆಗಳು ರಚಿತವಾದುವು.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್