Saturday, December 14, 2019 11:39 AM

ಶ್ರೀ ಓಂಕಾರೇಶ್ವರ ದೇವಸ್ಥಾನದಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ತೆಪ್ಪೋತ್ಸವ
77
ಶ್ರೀ ಓಂಕಾರೇಶ್ವರ ದೇವಸ್ಥಾನದಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ತೆಪ್ಪೋತ್ಸವ

ಮಡಿಕೇರಿ ನ.12 :
ಮಡಿಕೇರಿ ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ದೇವಾಲಯದ ಮುಂಭಾಗದಲ್ಲಿರುವ ಕಲ್ಯಾಣಿಯಲ್ಲಿ ತೆಪ್ಪೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಸಂಜೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ತೆಪ್ಪೋತ್ಸವ ಮತ್ತು ವಿಶೇಷ ಪೂಜೆ ಕೂಡ ಜರುಗಿತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್