Monday, April 6, 2020 8:41 AM

ಕನ್ನಡ ಗಾಯಕಿ ಆತ್ಮಹತ್ಯೆಗೆ ಶರಣು
79
ಕನ್ನಡ ಗಾಯಕಿ ಆತ್ಮಹತ್ಯೆಗೆ ಶರಣು

ಬೆಂಗಳೂರು ಫೆ.17 : ಕನ್ನಡ ಚಿತ್ರ, ಧಾರಾವಾಹಿ ಮತ್ತು ಸ್ಟೇಜ್ ಶೋಗಳಲ್ಲಿ ಹಾಡುತ್ತಿದ್ದ ಸುಷ್ಮಿತಾ ರಾಜೇ ಅವರು ತಮ್ಮ ತಾಯಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ವರದಕ್ಷಿಣೆ ಕಿರುಕುಳದ ಆರೋಪ ಕೇಳಿಬರುತ್ತಿದೆ.
ಶರತ್ ಎಂಬುವರನ್ನು ಪ್ರೀತಿಸಿದ್ದ ಸುಶ್ಮಿತಾ ರಾಜೇ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದರು. ಇನ್ನು ಗಂಡ ಹಾಗೂ ಆತನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ಮಾಳಗಾಳದ ತಾಯಿ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ.
ಸಾವಿಗೂ ಮುನ್ನ ಸುಷ್ಮಿತಾ ಡೆತ್ ನೋಟು ಬರೆದು ಅದನ್ನು ವಾಟ್ಸ್ ಆಪ್ ಮೂಲಕ ಸಹೋದರನಿಗೆ ಕಳುಹಿಸಿದ್ದು ಈ ಸಂದೇಶ ಸದ್ಯ ವೈರಲ್ ಆಗಿದೆ.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್