ನೋಟರಿಯಾಗಿ ಕೆ.ಎಸ್. ಪದ್ಮನಾಭ ನೇಮಕ

09/05/2020

ಮಡಿಕೇರಿ ಮೇ 9 : ಸೋಮವಾರಪೇಟೆಯ ಸಿವಿಲ್ ನ್ಯಾಯಾಲಯದ ಹಿರಿಯ ವಕೀಲರಾದ ಕೆ.ಎಸ್. ಪದ್ಮನಾಭ ನೋಟರಿಯಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ಸರ್ಕಾರದ ಕಾನೂನು ಮತ್ತು ಸಂಸದೀಯ ಇಲಾಖೆಯ ಕಾರ್ಯದರ್ಶಿಯವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.