Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
4:10 AM Friday 22-October 2021

ಕೊಡಗು ಜಿಲ್ಲೆಯಲ್ಲಿ 6843 ಮಂದಿಗೆ ಸಂಪರ್ಕ ತಡೆ

13/05/2020

ಮಡಿಕೇರಿ ಮೇ 13 : ಕೊಡಗು ಜಿಲ್ಲೆಗೆ ಇತರೆ ದೇಶ/ರಾಜ್ಯಗಳಿಂದ ಪಾಸ್‍ಗಳನ್ನು ಪಡೆದು ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ 14 ದಿನಗಳ ಕಾಲ ಸಾಂಸ್ಥಿಕ ಸಂಪರ್ಕ ತಡೆಯಲ್ಲಿಡಲಾಗುತ್ತಿದ್ದು, ಅದರಂತೆ ಇದುವರೆಗೆ ಇತರ ರಾಜ್ಯಗಳಿಂದ ಬಂದ 352 ಹಾಗೂ ಇತರ ಜಿಲ್ಲೆಗಳ 6491 ಮಂದಿ ಸೇರಿದಂತೆ 6843 ಮಂದಿಯನ್ನು ಸಂಪರ್ಕ ತಡೆಯಲ್ಲಿರಿಸಲಾಗಿದೆ.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 1035 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ಅದರಂತೆ 945 ಮಂದಿಯ ವರದಿ ನೆಗೆಟಿವ್ ಬಂದಿದ್ದು, 89 ಪ್ರಕರಣಗಳಲ್ಲಿ ವರದಿ ನಿರೀಕ್ಷಿಸಲಾಗುತ್ತಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 62 ಮಂದಿ ದಾಖಲಾಗಿದ್ದಾರೆ ಎಂದು ವಿವರಿಸಿದ್ದಾರೆ.