ಸಾಲದ ಗೊಂದಲ ನಿವಾರಿಸಲು ಧರ್ಮಜ ಉತ್ತಪ್ಪ ಒತ್ತಾಯ

May 15, 2020

ಮಡಿಕೇರಿ ಮೇ 15 : ಕೊರೋನಾ ಲಾಕ್ ಡೌನ್ ಸಂಕಷ್ಟದ ಸಂದರ್ಭದಲ್ಲೇ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತಂದು ರೈತರನ್ನು ಗೊಂದಲದಲ್ಲಿ ಸಿಲುಕಿಸುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಧರ್ಮಜ ಉತ್ತಪ್ಪ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶೂನ್ಯ ಬಡ್ಡಿ ದರದಲ್ಲಿ ನೀಡಿದ ಸಾಲಕ್ಕೆ ಮರು ಪಾವತಿ ಸಂದರ್ಭ ಶೇ 7 ರಷ್ಟು ಬಡ್ಡಿ ವಿಧಿಸುತ್ತಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದರು.

 

error: Content is protected !!