Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
4:48 AM Friday 22-October 2021

ಕೊಡಗು ಜಿಲ್ಲಾ ಕಾಂಗ್ರೆಸ್ ನಿಂದ ಪೌರಕಾರ್ಮಿಕರಿಗೆ ಕೃತಜ್ಞತೆ ಸಮರ್ಪಣೆ

21/05/2020

ಮಡಿಕೇರಿ ಮೇ 21 : ಮಡಿಕೇರಿ ನಗರದ ಪೌರ ಕಾರ್ಮಿಕರಿಗೆ ಮಡಿಕೇರಿ ನಗರ ಸಭೆಯ ಮಾಜಿ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಖಜಾಂಚಿ ಹೆಚ್. ಎಂ. ನಂದಕುಮಾರ್ ನೇತೃತ್ವದಲ್ಲಿ ಕೃತಜ್ಞತೆ ಸಮರ್ಪಣೆ ಕಾರ್ಯಕ್ರಮ ನಡೆಯಿತು.
ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋವಿಡ್ ವಾರಿಯರ್ಸಗಳಾಗಿ ದುಡಿಯುತ್ತಿರುವ ಪೌರ ಕಾರ್ಮಿಕರಿಗೆ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಧನ್ಯವಾದಗಳನ್ನು ಅರ್ಪಿಸಿದರು.
ನಂತರ ಮಾತನಾಡಿದ ಹೆಚ್. ಎಂ. ನಂದಕುಮಾರ್, ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರ    ಹುಟ್ಟು ಹಬ್ಬವನ್ನು ಪೌರ ಕಾರ್ಮಿಕರೊಂದಿಗೆ ಆಚರಿಸುತ್ತಿದ್ದು, ಇದೊಂದು ಅವಿಸ್ಮರಣೀಯ ಕ್ಷಣ ಎಂದರಲ್ಲದೇ, ಪೌರಕಾರ್ಮಿಕರ ನಿರಂತರ ಸೇವೆಯನ್ನು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ, ದೇವಾಲಯ ಸಮಿತಿ ಅಧ್ಯಕ್ಷ ಪುಲಿಯಂಡ ಜಗದೀಶ್, ಮಾಜಿ ನಗರ ಸಭಾ ಸದಸ್ಯ ಪ್ರಕಾಶ್ ಆಚಾರ್ಯ, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಭುರೈ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ವಿ. ಜಿ. ಮೋಹನ್, ಸ್ವರ್ಣಲತಾ, ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಪ್ರಮುಖರಾದ ರವಿಗೌಡ, ವಾರ್ಡ್ ಅಧ್ಯಕ್ಷೆ ಪೂರ್ಣಿಮಾ, ಮಡಿಕೇರಿ ನಗರ ಸಭೆಯ ಸಿಬ್ಬಂದಿಗಳು ಪೌರ ಕಾರ್ಮಿಕರು ಭಾಗಿಯಾಗಿದ್ದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಪೌರ ಕಾರ್ಮಿಕರು ಮತ್ತು ನಗರ ಸಭೆಯ ಸಿಬ್ಬಂದಿಗಳಿಗೆ ಬೋಜನದ ವ್ಯವಸ್ಥೆ ಮಾಡಲಾಯಿತು.