Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
4:44 AM Friday 22-October 2021

ಗಡಿ ಉದ್ವಿಗ್ನ : ಟ್ರಂಪ್ ಮಧ್ಯಸ್ಥಿಕೆ !

28/05/2020

ವಾಷಿಂಗ್ಟನ್ ಮೇ 27 : ಗಡಿಯಲ್ಲಿ ಶುರುವಾಗಿರುವ ಉದ್ವಿಗ್ನತೆ ಶಮನಕ್ಕೆ ಭಾರತ ಮತ್ತು ಚೀನಾ ಚರ್ಚಿಸಲು ಸಿದ್ಧರಿದ್ದರೆ ಅಮೆರಿಕ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಲಡಾಖ್ ಮತ್ತು ಸಿಕ್ಕಿಂನಲ್ಲಿನ ವಾಸ್ತವಿಕ ನಿಯಂತ್ರಣ ರೇಖೆ(ಎಲ್‍ಎಸಿ) ಉದ್ದಕ್ಕೂ ಚೀನಾದ ತನ್ನ ಮಿಲಿಟರ್ ಸೇನೆಯನ್ನು ನಿಯೋಜಿಸಿದ್ದು ಗುಸ್ತು ತಿರುಗುತ್ತಿರುವುದರಿಂದ ಆತಂಕ ಸೃಷ್ಟಿಯಾಗಿದೆ ಎಂದು ಭಾರತ ಆರೋಪಿದ ಬೆನ್ನಲ್ಲೆ ಟ್ರಂಪ್ ಅವರು ಈ ಟ್ವೀಟ್ ಮಾಡಿದ್ದಾರೆ. ಮತ್ತೊಂದೆಡೆ ಬೀಜಿಂಗ್ ಸಹ ಭಾರತೀಯ ಸೈನಿಕರು ಚೀನಾದ ಕಡೆಯಿಂದ ಅತಿಕ್ರಮಣ ಮಾಡಿದ್ದಾರೆ ಎಂದು ಆರೋಪಿಸಿದೆ.
ಭಾರತ-ಚೀನಾ ನಡುವೆ ಉಲ್ಬಣಗೊಳ್ಳುತ್ತಿರುವ ಗಡಿ ವಿವಾದ ಇತ್ಯರ್ಥಕ್ಕೆ ಅಮೆರಿಕ ಸಿದ್ಧವಿದ್ದು ಮಧ್ಯಸ್ಥಿಕೆ ವಹಿಸಲು ಸಮರ್ಥವಾಗಿದೆ. ಈ ಬಗ್ಗೆ ನಾವು ಭಾರತ ಮತ್ತು ಚೀನಾ ಎರಡು ರಾಷ್ಟ್ರಗಳಿಗೂ ತಿಳಿಸಿದ್ದೇವೆ. ಧನ್ಯವಾದಗಳು!” ಎಂದು ಅವರು ಟ್ವೀಟ್ ಮಾಡಿದ್ದಾರೆ.