ಕಾಂಡನಕೊಲ್ಲಿ ಕಾಂಕ್ರೀಟ್ ರಸ್ತೆ ಉದ್ಘಾಟನೆ

May 29, 2020

ಮಡಿಕೇರಿ ಮೇ 29 : ಕೊಡಗು ವಿಶೇಷ ಪ್ಯಾಕೇಜ್ ಅಡಿಯಲ್ಲಿ 80 ಲಕ್ಷ ರೂ. ವೆಚ್ಚದಲ್ಲಿ ಸೋಮವಾರಪೇಟೆ ತಾಲ್ಲೂಕಿನ ಕಾಂಡನಕೊಲ್ಲಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆಯನ್ನು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.

error: Content is protected !!