ಶಾಸಕರಿಂದ ಸಂತ್ರಸ್ತರ ಮನೆಗಳ ಪರಿಶೀಲನೆ

01/06/2020

ಮಡಿಕೇರಿ ಜೂ.01 : ಗಾಳಿಬೀಡು ಮತ್ತು ಕೆ.ನಿಡುಗಣೆ ಗ್ರಾಮದ ಬಳಿ ಸಂತ್ರಸ್ತರಿಗೆ ನಿರ್ಮಾಣವಾಗುತ್ತಿರುವ ಮನೆಗಳನ್ನು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಭೇಟಿ ನೀಡಿ ಪರಿಶೀಲಿಸಿದರು.