ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ

June 2, 2020

ಮಡಿಕೇರಿ ಜೂ.2 ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ 38 ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಮತ್ತು 12 ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳು ಹಾಗೂ 50 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಹ ಅಭ್ಯರ್ಥಿ ಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು 22-06-2020 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಮಾಹಿತಿಯನ್ನು ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್  http://www.ksp.gov.in ನಿಂದ ಪಡೆಯಬಹುದೆಂದು ಎಸ್ ಪಿ ಸುಮನ್ ತಿಳಿಸಿದ್ದಾರೆ.

 

 

 

error: Content is protected !!