ಹಾರಂಗಿ ಜಲಾಶಯದ ನೀರಿನ ಮಟ್ಟ

June 2, 2020

ಮಡಿಕೇರಿ ಜೂ.02 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2830.82 ಅಡಿಗಳು, ಇಂದಿನ ನೀರಿನ ಒಳಹರಿವು 94 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 20 ಕ್ಯುಸೆಕ್. ನಾಲೆಗೆ 50 ಕ್ಯುಸೆಕ್.