ಎಸ್ಸೆಸ್ಸೆಲ್ಸಿ ಪರೀಕ್ಷೆ : ಸಹಾಯವಾಣಿ ಆರಂಭ

02/06/2020

ಮಡಿಕೇರಿ ಜೂ.02 : ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಜೂನ್ 25 ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಮತ್ತು ಪೋಷಕರಲ್ಲಿ ಯಾವುದೇ ಸಮಸ್ಯೆ ಹಾಗೂ ಪ್ರಶ್ನೆಗಳು ಇದ್ದಲ್ಲಿ ಉಪ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿ 08272-228337, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಡಿಕೇರಿ ಕಚೇರಿ 08272-225664, 9980669032, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೋಮವಾರಪೇಟೆ 08276-282162, 9480423363, ಕ್ಷೇತ ಶಿಕ್ಷಣಾಧಿಕಾರಿಗಳು ವಿರಾಜಪೇಟೆ 08274-257249, 9480309481 ಈ ಸಹಾಯವಾಣಿ ಸಂಖ್ಯೆ ಮತ್ತು ನೋಡಲ್ ಅಧಿಕಾರಿಗಳ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೊ ಅವರು ತಿಳಿಸಿದ್ದಾರೆ.