Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
8:31 PM Sunday 17-October 2021

ಗುಂಡು ಹೊಡೆದುಕೊಂಡು ಮಾಜಿ ಸೈನಿಕ ಆತ್ಮಹತ್ಯೆ : ನಾಪೋಕ್ಲುವಿನಲ್ಲಿ ಘಟನೆ

11/06/2020

ಮಡಿಕೇರಿ ಜೂ.11 : ನಿವೃತ್ತ ಸೈನಿಕರೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಪೋಕ್ಲುವಿನಲ್ಲಿ ಗುರುವಾರ ಮುಂಜಾನೆ ನಡೆದಿದೆ.
ಅಲ್ಲಿನ ಚೋನಕೆರೆ ಎಂಬಲ್ಲಿನ ನಿವಾಸಿ ಚಿಯಕಪೂವಂಡ ಉತ್ತಯ್ಯ(74) ಎಂಬವರೇ ಆತ್ಮಹತ್ಯೆಗೆ ಶರಣಾದವರಾಗಿದ್ದು, ಗುರುವಾರ ಬೆಳಗ್ಗೆ ತಮ್ಮ ಕೊಠಡಿಯಲ್ಲಿ ಗುಂಡು ಹೊಡೆದುಕೊಂಡು ಸಾವಿಗೀಡಾಗಿದ್ದಾಗಿ ಹೇಳಲಾಗಿದೆ.
ಅನಾರೋಗ್ಯವೇ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗುತ್ತಿದ್ದು, ಮೃತರು ಪತ್ನಿ ಹಾಗೂ ಐದು ಮಂದಿ ಮಕ್ಕಳನ್ನು ಅಗಲಿದ್ದಾರೆ.
ವೃತ್ತ ನಿರೀಕ್ಷಕ ದಿವಾಕರ್, ನಾಪೋಕ್ಲು ಠಾಣಾಧಿಕಾರಿ ಆರ್. ಕಿರಣ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.