ನಾಪೋಕ್ಲು ಬ್ಲಾಕ್ ಕಿಸಾನ್ ಘಟಕದ ಅಧ್ಯಕ್ಷರಾಗಿ ತೀರ್ಥಪ್ರಸಾದ್ ಆಯ್ಕೆ

15/06/2020

ಮಡಿಕೇರಿ ಜೂ. 15 : ನಾಪೋಕ್ಲು ಬ್ಲಾಕ್ ಕಿಸಾನ್ ಘಟಕದ ಅಧ್ಯಕ್ಷರಾಗಿ ಕಾರುಗುಂದ ಗ್ರಾಮದ ಕೋಡಗನ ತೀರ್ಥಪ್ರಸಾದ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ನೆರವಂಡ ಉಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.