Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:13 AM Tuesday 26-October 2021

ಗಡಿಯಲ್ಲಿ ಯುದ್ಧ ವಿಮಾನಗಳ ಘರ್ಜನೆ

20/06/2020

ಲೇಹ್ ಜೂ.19 : ಗಾಲ್ವಾನ್ ಕಣಿವೆಯಲ್ಲಿ 20 ಭಾರತೀಯ ಯೋಧರ ಹತ್ಯೆ ನಂತರ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಗಡಿಯಲ್ಲಿ ಭಾರತೀಯ ಯುದ್ಧ ವಿಮಾನಗಳು ಘರ್ಜಿಸಿವೆ.
ಮಿರಾಜ್ 2000, ಸುಕೋಯ್ ಯುದ್ಧ ವಿಮಾನಗಳು, ಅಪಾಚೆ ಮತ್ತು ಚಿನೂಕ್ ಹೆಲಿಕಾಪ್ಟರ್ ಗಳು ಹಾರಾಟ ನಡೆಸಿವೆ. ಈ ಮೂಲಕ ಚೀನಾದ ಮೇಲೆ ಹದ್ದಿನ ಕಣ್ಣೀಡಲಾಗಿದೆ.
ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಶ್ರೀನಗರ, ಅಂದಪೂರ್, ಅಂಬಾಲ, ಹಲ್ವಾರ, ಬರೇಲಿ ವಾಯು ನೆಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇನ್ನು ಚೀನಾ ದಾಳಿ ನಡೆಸಿದರೆ ತಕ್ಕ ತಿರುಗೇಟು ನೀಡಲು ಚೀನಾ ಗಡಿಯುದ್ದಕ್ಕೂ ಯೋಧರನ್ನು ಜಮಾವಣೆ ಮಾಡಲಾಗಿದೆ.
ಭಾರತೀಯ ವಾಯುಸೇನೆ ಮುಖ್ಯಸ್ಥ ಆರ್ ಕೆಎಸ್ ಬಧೌರಿಯಾ ಲೇಹ್ ವಾಯುನೆಲೆಗೆ ಇಂದು ಮಧ್ಯಾಹ್ನ ದಿಢೀರ್ ಭೇಟಿ ನೀಡಿದ್ದರು.