ಪಿಯುಸಿ ಪರೀಕ್ಷೆಯ ಕೀ ಉತ್ತರ ಪ್ರಕಟ

June 20, 2020

ಬೆಂಗಳೂರು ಜೂ.20 : ರಾಜ್ಯದಲ್ಲಿ ಗುರುವಾರ ನಡೆದಿದ್ದ ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.
ಕೀ ಉತ್ತರಗಳ ಕುರಿತು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು, ಉಪನ್ಯಾಸಕರು ಪದವಿ ಪೂರ್ವ ಶಿಕ್ಷಣ ಇಲಾಖೆಯ ವೆಬ್‍ಸೈಟ್ ಆಕ್ಷೇಪಣೆ ಸಲ್ಲಿಸಬಹುದು ಎಂದು ಇಲಾಖೆಯ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ವೆಬ್‍ಸೈಟ್ ವಿಳಾಸ- www.puc.kar.nic.in

error: Content is protected !!