Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
9:37 PM Sunday 17-October 2021

ಸೇನಾಧಿಕಾರಿಗಳ ಉನ್ನತ ಮಟ್ಟದ ಸಭೆ

22/06/2020

ನವದೆಹಲಿ ಜೂ.22 : ಪೂರ್ವ ಲಡಾಕ್‍ನಲ್ಲಿನ ಗಡಿ ಬಿಕ್ಕಟ್ಟು ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್‍ಸಿಂಗ್ ಅವರು ಭಾನುವಾರ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಮೂರೂ ಪಡೆಗಳ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಲಡಾಖ್‍ನಲ್ಲಿನ ವಾಸ್ತವ ಪರಿಸ್ಥಿತಿ ಹಾಗೂ ಗಡಿನಿಯಂತ್ರಣಾ ರೇಖೆಯುದ್ದಕ್ಕೂ ಸನ್ನದ್ಧತೆಯ ಬಗ್ಗೆ ಸಚಿವರು ಮಾಹಿತಿ ಪಡೆದಿದ್ದಾರೆ. ಭೂಗಡಿ, ವೈಮಾನಿಕ ಪ್ರದೇಶ ಮತ್ತು ಸಾಗರ ರೇಖೆಗಳಲ್ಲಿ ಚೀನಾ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾ ಇಡುವಂತೆ ಮೂರೂ ಪಡೆಗಳ ಮುಖ್ಯಸ್ಥರಿಗೆ ಸಚಿವರು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೂನ್ 15 ರಂದು ಚೀನಾದ ಪೀಪಲ್ಸ್ ಲಿಬರೇಷನ್‍ಆರ್ಮಿಯೊಂದಿಗಿನ ಹಿಂಸಾತ್ಮಕ ಮುಖಾಮುಖಿಯಲ್ಲಿ ಕರ್ನಲ್ ಸೇರಿದಂತೆ 20 ಭಾರತೀಯ ಸೈನಿಕರು ಹತರಾಗಿದ್ದರು.