ಹಾರಂಗಿ ಜಲಾಶಯದ ನೀರಿನ ಮಟ್ಟ ವರದಿ

22/06/2020

ಮಡಿಕೇರಿ ಜೂ.22 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2835.99 ಅಡಿಗಳು, ಕಳೆದ ವರ್ಷ ಇದೇ ದಿನ 2806.51 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 12.40 ಮಿ.ಮೀ. ಕಳೆದ ವರ್ಷ ಇದೇ ದಿನ 0.20 ಮಿ.ಮೀ. ಇಂದಿನ ನೀರಿನ ಒಳಹರಿವು 656 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 222 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನಾಲೆಗೆ 30 ಕ್ಯುಸೆಕ್.