ಕರಿಕೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಣೆ

24/06/2020

ಮಡಿಕೇರಿ ಜೂ. 24 : ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ತಯಾರಾಗಿರುವ ಕರಿಕೆ ಪ್ರೌಢಶಾಲೆ ವಿದ್ಯಾರ್ಥಿಗಳ ಸುಗಮ ಹಾಗೂ ಸುರಕ್ಷತೆಗಾಗಿ ಕರಿಕೆ ಗ್ರಾ.ಪಂ. ಅಧ್ಯಕ್ಷ ಎನ್. ಬಾಲಚಂದ್ರನ್ ನಾಯರ್ ಅವರು ಮಾಸ್ಕ್ ಮತ್ತು ಹ್ಯಾಂಡ್ ಸ್ಯಾನಿಟೈಸರ್ ಅನ್ನು ವಿತರಿಸಿದರು.
ಈ ಸಂದರ್ಭ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿಪಿನ್ ಉಪಸ್ಥಿತರಿದ್ದರು.