ಮಡಿಕೇರಿಯಲ್ಲಿ ಶುಕ್ರವಾರದ ಸಂತೆ ರದ್ದು

June 25, 2020

ಮಡಿಕೇರಿ ಜೂ.25 : ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ನಡೆಯಲಿರುವ ಮಡಿಕೇರಿಯ ಸಂತೆಯನ್ನು ರದ್ದುಗೊಳಿಸಲಾಗಿದೆ ಎಂದು ನಗರಸಭೆಯ ಪೌರಾಯುಕ್ತ ಶ್ರೀನಿವಾಸ್ ಅವರು ತಿಳಿಸಿದ್ದಾರೆ.

error: Content is protected !!