Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
4:05 AM Friday 22-October 2021

ಕೊರೋನಾಗೆ ಇಲ್ಲಿಯವರೆಗೆ 5 ಲಕ್ಷ ಬಲಿ

29/06/2020

ನವದೆಹಲಿ ಜೂ.29 : ಜಗತ್ತಿನಾದ್ಯಂತ ಕೊರೋನಾ ವೈರಸ್ ಇನ್ನಿಲ್ಲದಂತೆ ಪಸರಿಸುತ್ತಿದ್ದು ಸೋಂಕಿತರ ಸಂಖ್ಯೆ 1 ಕೋಟಿ ದಾಟಿದ್ದು ಬರೋಬ್ಬರಿ 5 ಲಕ್ಷ ಮಂದಿ ಬಲಿಯಾಗಿದ್ದಾರೆ.
ಅಮೆರಿಕದಲ್ಲಿ 25 ಲಕ್ಷಕ್ಕೂ ಹೆಚ್ಚು ಮಂದಿ ಕೊರೋನಾಗೆ ತುತ್ತಾಗಿದ್ದಾರೆ. ಈ ಪೈಕಿ 1,28 ಲಕ್ಷ ಮಂದಿ ಬಲಿಯಾಗಿದ್ದಾರೆ. ನಂತರ ಬ್ರೆಜಿಲ್ ನಲ್ಲಿ 13 ಲಕ್ಷ ಸೋಂಕಿತರಿದ್ದು 57 ಸಾವಿರ ಮಂದಿ ಸಾವನ್ನಪ್ಪಿದ್ದಾರೆ.
ರಷ್ಯಾದಲ್ಲಿ ಸೋಂಕಿತರ ಸಂಖ್ಯೆ 6.34 ಲಕ್ಷಕ್ಕೆ?ರಿದ್ದು 9 ಸಾವಿರ ಮಂದಿ ಬಲಿಯಾಗಿದ್ದಾರೆ. ಇನ್ನು ಭಾರತದಲ್ಲಿ 5.30 ಲಕ್ಷ ಮಂದಿ ಸೋಂಕಿಗೆ ತುತ್ತಾಗಿದ್ದು 16 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಜಗತ್ತಿನಾದ್ಯಂತ 213 ದೇಶಗಳು ಸದ್ಯ ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿವೆ.