ವಿರಾಜಪೇಟೆಯಲ್ಲಿ ಅಂತರರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ವಿರೋಧಿ ದಿನಾಚರಣೆ

June 29, 2020

ಮಡಿಕೇರಿ ಜೂ.29 : ವಿರಾಜಪೇಟೆ ಪೋಲೀಸ್ ಠಾಣೆಯ ವತಿಯಿಂದ ಅಂತರರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ರಾಜ್ಯಶಾಸ್ತ್ರ ಉಪನ್ಯಾಸಕ ಮಂದೆಯಂಡ ವನಿತ್ ಕುಮಾರ್ ಮಾದಕ ವ್ಯಸನದ ಬಗ್ಗೆ ಉಪನ್ಯಾಸ ನೀಡಿದರು. ಯುವ ಸಮೂಹ ಶೈಕ್ಷಣಿಕ ಗುರಿಯನ್ನು ಸಾಧಿಸುವ ಮೂಲಕ ಉತ್ತಮ ಪ್ರಜೆಗಳಾಗಬೇಕು. ಮಾದಕ ವ್ಯಸನಿಗಳಾಗಬಾರದು ಎಂದರು. ಠಾಣಾಧಿಕಾರಿ ವೀಣಾ ನಾಯಕ್ ಉಪಸ್ಥಿತರಿದ್ದರು.

error: Content is protected !!