ಹಾರಂಗಿ ಜಲಾಶಯದ ನೀರಿನ ಮಟ್ಟ

June 29, 2020

ಮಡಿಕೇರಿ ಜೂ.29 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2837.95 ಅಡಿಗಳು, ಕಳೆದ ವರ್ಷ ಇದೇ ದಿನ 2807.67 ಅಡಿ. ಇಂದಿನ ನೀರಿನ ಒಳಹರಿವು 464 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 206 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನಾಲೆಗೆ 30 ಕ್ಯುಸೆಕ್.

error: Content is protected !!