ಕೊಡಗಿನಲ್ಲಿ ಜು. 5ರ ವರೆಗೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

03/07/2020

ಜು. 3 : ಜು. 2 ರಿಂದ ಜು. 5ರ ವರೆಗೆ ಕೊಡಗಿನಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೊಡಗು ಜಿಲ್ಲೆಗೆ YELLOW ಅಲರ್ಟ್ ಘೋಷಣೆಯಾಗಿದ್ದು, (64.5 ಮಿ.ಮೀ ನಿಂದ 115.5 ಮಿ.ಮೀ. ವರೆಗೆ ಮಳೆ ಬೀಳುವ ಸಾಧ್ಯತೆ). ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಜಿಲ್ಲಾಧಿಕಾರಿಗಳ ನಿಯಂತ್ರಣಾ ಕೊಠಡಿ ಸಂ: 1077 (ಜಿಲ್ಲೆಯೊಳಗೆ) ನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.