Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
4:02 AM Friday 22-October 2021

ಅರೆಭಾಷೆ, ತುಳು ಮತ್ತು ಬ್ಯಾರಿ ಅಕಾಡೆಮಿಗಳಿಗೆ ಸದಸ್ಯರುಗಳ ನೇಮಕ

03/07/2020

ಮಡಿಕೇರಿ ಜು. 3 : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಮಡಿಕೇರಿಯ ಪಿ.ಎಂ. ರವಿ, ಮುಲ್ಕಿಯ ನರೇಂದ್ರ ಕೆರೆಕಾಡು, ದುಬೈನ ಸರ್ವೋತ್ತಮ ಶೆಟ್ಟಿ, ಬೆಳ್ತಂಗಡಿಯ ಸಂತೋಷಕುಮಾರ, ಉಡುಪಿಯ ಕಲಾವತಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ಅರೆಭಾಷೆ ಸಾಹಿತ್ಯ, ಸಂಸ್ಕೃತಿ ಅಕಾಡೆಮಿ ಸದಸ್ಯರಾಗಿ ಕೊಡಗಿನ ಡಾ. ಕೆ.ಸಿ. ದಯಾನಂದ, ಭಾರತಿ ರಮೇಶ್, ದಕ್ಷಿಣ ಕನ್ನಡ ಸುಳ್ಯದ ಎ.ಟಿ. ಕುಸುಮಾಧರ, ದಕ್ಷಿಣ ಕನ್ನಡ ಜಯಪ್ರಾಕಶ್ ಮೋಂಟಡ್ಕ, ಪುರುಷೋತ್ತಮ ಕಿರ್ಲಾಯ ನೇಮಕಗೊಂಡಿದ್ದಾರೆ.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಗೆ ಕಾಸರಗೋಡಿನ ರಾಧಾಕೃಷ್ಣ ನಾವಡ, ರೂಪಶ್ರೀ, ಉಡುಪಿಯ ನಝೀರ್ ಪೊಲ್ಯ, ದಕ್ಷಿಣ ಕನ್ನಡ ಶಂಶೀರ್ ಬುಡೋಳಿ ಆಯ್ಕೆಯಾಗಿದ್ದಾರೆ.