ಕೊಡಗು ಕೋವಿಡ್ ಆಸ್ಪತ್ರೆಯಲ್ಲಿ 73 ಮಂದಿಗೆ ಚಿಕಿತ್ಸೆ

July 5, 2020

ಮಡಿಕೇರಿ ಜು.5 : ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ರ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 
      ಇತರೆ ದೇಶ/ರಾಜ್ಯಗಳಿಂದ ಪಾಸ್ ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ ನಿಯಮಾನುಸಾರ ಸಂಪರ್ಕ ತಡೆಯಲ್ಲಿಡಲಾಗುತ್ತಿದೆ. 
ಇತರೆ ದೇಶ/ರಾಜ್ಯ/ಜಿಲ್ಲೆಗಳಿಂದ ಕಳೆದ 14 ದಿನಗಳಲ್ಲಿ ಪಾಸ್ ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರ ಪೈಕಿ ಸಂಪರ್ಕ ತಡೆಯಲ್ಲಿರುವ ಜನರ ವಿವರ ಕೆಳಕಂಡಂತಿದೆ.
1. ಇತರೆ ದೇಶದ  ಜನರು- 282. ಇತರೆ ರಾಜ್ಯದ ಜನರು-7193.  ಒಟ್ಟು ಜನರು-747
ಪ್ರಯೋಗಾಲಯ ಪರೀಕ್ಷಾ ವರದಿ ವಿವರ:
ಇಲ್ಲಿಯವರೆಗೆ ಒಟ್ಟು  9508 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. • ಪಾಸಿಟಿವ್ ಪ್ರಕರಣಗಳು- 76 (ಮೂವರು ಗುಣಮುಖರಾಗಿದ್ದಾರೆ)• ನೆಗೆಟಿವ್ ವರದಿ ಬಂದ ಪ್ರಕರಣಗಳು-8784• ವರದಿ ನಿರೀಕ್ಷಿತ ಪ್ರಕರಣಗಳು-648
ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ  ದಾಖಲಿರುವ ಪ್ರಕರಣಗಳು: ಪ್ರಸ್ತುತ ಕೋವಿಡ್ ಆಸ್ಪತ್ರೆಯಲ್ಲಿ  96 ಜನರು ದಾಖಲಿರುತ್ತಾರೆ.

*ಘೋಷ್ವಾರೆ*
ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ:76ಗುಣಮುಖಗೊಂಡು ಬಿಡುಗಡೆಗೊಂಡ ಪ್ರಕರಣಗಳ ಸಂಖ್ಯೆ:  3ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ನೀಡುತ್ತಿರುವ ಪ್ರಕರಣಗಳ ಸಂಖ್ಯೆ:  73

ಜಿಲ್ಲೆಯಲ್ಲಿರುವ ನಿಯಂತ್ರಿತ ಪ್ರದೇಶಗಳ ಸಂಖ್ಯೆ:30
 ಜಿಲ್ಲಾಧಿಕಾರಿ,ಕೊಡಗು ಜಿಲ್ಲೆ, ಮಡಿಕೇರಿ.