ಹಾರಂಗಿ ಜಲಾಶಯದ ನೀರಿನ ಮಟ್ಟ

July 6, 2020

ಮಡಿಕೇರಿ ಜು. 6 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2844.31 ಅಡಿಗಳು, ಕಳೆದ ವರ್ಷ ಇದೇ ದಿನ 2810.62 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 2 ಮಿ.ಮೀ., ಕಳೆದ ವರ್ಷ ಇದೇ ದಿನ 13 ಮಿ.ಮೀ. ಇಂದಿನ ನೀರಿನ ಒಳಹರಿವು 1742 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 725 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನಾಲೆಗೆ 30 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನಾಲೆಗೆ 20 ಕ್ಯುಸೆಕ್.